BIG NEWS: ಗೃಹ ಬಳಕೆ ಗ್ಯಾಸ್ ಸಿಲಿಂಡರ್ ವಾಣಿಜ್ಯ ಉದ್ದೇಶಕ್ಕೆ ಬಳಸಿದರೆ ಕಠಿಣ ಕ್ರಮ: ಆಹಾರ ಇಲಾಖೆ ಎಚ್ಚರಿಕೆ
ಬೆಂಗಳೂರು: ಗೃಹ ಬಳಕೆಗಾಗಿ ವಿತರಿಸಲಾಗುವ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಗಳಿಗಾಗಿ ಬಳಸುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮಕೈಗೊಳ್ಳುವುದಾಗಿ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಇಲಾಖೆ ಎಚ್ಚರಿಕೆ ನೀಡಿದೆ. ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಅವರ ಸೂಚನೆ ಮೇರೆಗೆ ಇಲಾಖೆಯು ಈ ಮಾಧ್ಯಮ ಪ್ರಕಟಣೆ ಹೊರಡಿಸಿದೆ. ರಾಜ್ಯಾಾದ್ಯಂತ ಭಾರಿ ಜಪ್ತಿ ಕಾರ್ಯಾಚರಣೆ ವಾಣಿಜ್ಯ ಉದ್ದೇಶಕ್ಕೆ ಗೃಹ ಬಳಕೆ ಸಿಲಿಂಡರ್ ಬಳಸುತ್ತಿದ್ದ ಅಡ್ಡೆಗಳ ಮೇಲೆ ದಾಳಿ ಮಾಡಿರುವ ಅಧಿಕಾರಿಗಳು ದೊಡ್ಡ ಮಟ್ಟದಲ್ಲಿ ಸಿಲಿಂಡರ್‌ಗಳನ್ನು ವಶಪಡಿಸಿಕೊಂಡಿದ್ದಾರೆ: ಬೆಂಗಳೂರು: … Continue reading BIG NEWS: ಗೃಹ ಬಳಕೆ ಗ್ಯಾಸ್ ಸಿಲಿಂಡರ್ ವಾಣಿಜ್ಯ ಉದ್ದೇಶಕ್ಕೆ ಬಳಸಿದರೆ ಕಠಿಣ ಕ್ರಮ: ಆಹಾರ ಇಲಾಖೆ ಎಚ್ಚರಿಕೆ
Copy and paste this URL into your WordPress site to embed
Copy and paste this code into your site to embed