ದೇವಸ್ಥಾನಗಳ ಭೂಮಿ ಒತ್ತುವರಿದಾರರ ವಿರುದ್ದ ಕಠಿಣ ಕ್ರಮ – ಸಚಿವೆ ಶಶಿಕಲಾ ಜೊಲ್ಲೆ ಖಡಕ್ ಎಚ್ಚರಿಕೆ
ಬೆಂಗಳೂರು : ರಾಜ್ಯದ ಮುಜರಾಯಿ ಇಲಾಖೆಯ ಅಡಿಯಲ್ಲಿರುವ ದೇವಸ್ಥಾನಗಳ ಭೂಮಿ ( Temple Land ) ಒತ್ತುವರಿದಾರರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವುದಾಗಿ ಮಾನ್ಯ ಮುಜರಾಯಿ ಹಜ್ ಮತ್ತು ವಕ್ಫ್ ಸಚಿವರಾದ ಶಶಿಕಲಾ ಅ ಜೊಲ್ಲೆ ( Minister Shashikala Jolle ) ತಿಳಿಸಿದ್ದಾರೆ. ಇಂದು ವಿಧಾನಪರಿಷತ್ತಿನ ಪ್ರಶ್ನೋತ್ತರ ಕಾರ್ಯಕಲಾಪದಲ್ಲಿ ಸದಸ್ಯರಾದ ಎನ್ ರವಿಕುಮಾರ್ ಅವರ ಪ್ರಶ್ನೆಗೆ ಉತ್ತರಿಸುವ ಸಂಧರ್ಭದಲ್ಲಿ ಈ ಮಾತುಗಳನ್ನು ಹೇಳಿದರು. ಬೆಂಗಳೂರು ನಗರ ತಿಗಳರ ಪೇಟೆಯಲ್ಲಿರುವ ಶ್ರೀ ಧರ್ಮರಾಯ ಸ್ವಾಮಿ ದೇವಾಲಯವು ಪ್ರವರ್ಗ … Continue reading ದೇವಸ್ಥಾನಗಳ ಭೂಮಿ ಒತ್ತುವರಿದಾರರ ವಿರುದ್ದ ಕಠಿಣ ಕ್ರಮ – ಸಚಿವೆ ಶಶಿಕಲಾ ಜೊಲ್ಲೆ ಖಡಕ್ ಎಚ್ಚರಿಕೆ
Copy and paste this URL into your WordPress site to embed
Copy and paste this code into your site to embed