ನಕಲಿ ವೈದ್ಯರ ಹಾವಳಿಗೆ ಕಟ್ಟುನಿಟ್ಟಿನ ಕ್ರಮ: ಸಚಿವ ಡಾ.ಶರಣಪ್ರಕಾಶ್ ಪಾಟೀಲ್
ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ನಕಲಿ ವೈದ್ಯರ ಹಾವಳಿಯನ್ನು ತಡೆಗಟ್ಟಲು ಸರ್ಕಾರ ಕಟ್ಟುನಿಟ್ಟಿನ ಬಿಗಿಯಾದ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಹಾಗು ಜೀವನೋಪಾಯ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಎಚ್ಚರಿಕೆ ನೀಡಿದ್ದಾರೆ. ಬುಧವಾರ ಕರ್ನಾಟಕ ಖಾಸಗಿ ಹೋಮಿಯೋಪಥಿಕ್ ವೈದ್ಯಕೀಯ ಮಹಾ ವಿದ್ಯಾಲಯಗಳ ಆಡಳಿತ ಸಂಘದ ವತಿಯಿಂದ ಡಾ.ಬಿಆರ್.ಅಂಬೇಡ್ಕರ್ ಭವನದಲ್ಲಿ ಹಮಿಕೊಂಡಿದ್ದ ವಿಶ್ವ ಹೋಮಿಯೋಪತಿ ದಿನಾಚರಣೆ ಮತ್ತು ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ನಕಲಿ ವೈದ್ಯರ ಹಾವಳಿ ವ್ಯಾಪಕವಾಗಿ … Continue reading ನಕಲಿ ವೈದ್ಯರ ಹಾವಳಿಗೆ ಕಟ್ಟುನಿಟ್ಟಿನ ಕ್ರಮ: ಸಚಿವ ಡಾ.ಶರಣಪ್ರಕಾಶ್ ಪಾಟೀಲ್
Copy and paste this URL into your WordPress site to embed
Copy and paste this code into your site to embed