ಬೆಂಗಳೂರು: ಶಾಲೆಗಳಿಗೆ ನಿಗದಿತ ಸಮಯಕ್ಕೆ ಬಾರದೇ ಹಾಗೂ ಕೆಲಸಕ್ಕೆ ಗೈರು ಹಾಜರಾಗುವ ಶಿಕ್ಷಕರ ( Teacher ) ವಿರುದ್ಧ ಕಠಿಣ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ ಎಂಬುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ( Minister BC Nagesh ) ಖಡಕ್ ಎಚ್ಚರಿಕೆ ನೀಡಿದ್ದಾರೆ.
ರಾಜ್ಯದ ಸರ್ಕಾರಿ, ಅನುದಾನಿತ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರು, ಉಪನ್ಯಾಸಕರಿಗೆ ಬಹುಮುಖ್ಯ ಮಾಹಿತಿ
ಈ ಬಗ್ಗ ಶಾಲಾ ಶಿಕ್ಷಣ ಸಾಕ್ಷರತಾ ಇಲಾಖೆಯ ಆಯುಕ್ತರಿಗೆ ಪತ್ರ ಬರೆದಿರುವಂತ ಅವರು, ಶಾಲೆಗಳಿಗೆ ಸಮಯಕ್ಕೆ ಸರಿಯಾಗಿ ಶಿಕ್ಷಕರು ಹಾಜರಾಗಬೇಕು. ಪದೇ ಪದೇ ಗೈರು ಹಾಜರಾಗಬಾರದು. ಹೀಗೆ ಮಾಡುವ ಶಿಕ್ಷಕರ ವಿರುದ್ಧ ಕ್ರಮ ಕೈಗೊಳ್ಳಲು ಎಲ್ಲಾ ಜಿಲ್ಲೆ, ತಾಲೂಕು ಮಟ್ಟದ ಅಧಿಕಾರಿಗಳಿಗೆ ಸೂಚಿಸುವಂತೆ ತಿಳಿಸಿದ್ದಾರೆ.
ಹಾಸ್ಟೆಲ್ಗೆ ನುಗ್ಗಿ ಯುವತಿಯನ್ನು ತಬ್ಬಿದ ಸೆಕ್ಯುರಿಟಿ ಗಾರ್ಡ್: ಸಿಸಿಟಿವಿಯಲ್ಲಿ ಭಯಾನಕ ವಿಡಿಯೋ ಸೆರೆ
ಇನ್ನೂ ಸಮಯಕ್ಕೆ ಸರಿಯಾಗಿ ಹಾಜರಾಗದಿರುವ ಹಾಗೂ ಮಕ್ಕಳು ಶಾಲಾವರಣದಲ್ಲಿ ಶಿಕ್ಷಕರಿಗಾಗಿ ಕಾಯುತ್ತಾ ಕೂರುವುದನ್ನು ಗಮನಿಸಿದ್ದೇನೆ. ಈ ಹಿನ್ನಲೆಯಲ್ಲಿಯೇ ಶಿಕ್ಷಕರು ಸಮಯಕ್ಕೆ ಸರಿಯಾಗಿ ಬರಬೇಕು. ಗೈರು ಹಾಜರಾಗದಂತೆ ಕ್ರಮ ಕೈಗೊಳ್ಳಲು ಖಡಕ್ ಸೂಚನೆ ನೀಡಿದ್ದಾರೆ.
ಕೇಂದ್ರ ಸಚಿವೆ ʻಸ್ಮೃತಿ ಇರಾನಿʼಯನ್ನು ಕೂಡಲೇ ವಜಾಗೊಳಿಸುವಂತೆ ಆಗ್ರಹಿಸಿ ಪ್ರಧಾನಿ ಮೋದಿಗೆ ಪತ್ರ ಬರೆದ ಗೋವಾ ಶಾಸಕ…?