‘FSL’ ವರದಿ ಆಧರಿಸಿ ಪಾಕ್ ಪರ ಘೋಷಣೆ ಕೂಗಿದ್ದವರ ವಿರುದ್ಧ ಕಠಿಣ ಕ್ರಮ : ಸಿಎಂ ಸಿದ್ದರಾಮಯ್ಯ ಹೇಳಿಕೆ

ಹಾಸನ : ಇತ್ತೀಚೆಗೆ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಾಸಿರ್ ಹುಸೇನ್ ಜಯಗಳಿಸಿದ ಸಂದರ್ಭದಲ್ಲಿ ಅವರ ಬೆಂಬಲಿಗರು ಸಂಭ್ರಮಾಚರಣೆ ವೇಳೆ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದರು. ಈ ಪ್ರಕರಣಕ್ಕೆ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಸನದಲ್ಲಿ ಪ್ರತಿಕ್ರಿಯೆ ನೀಡಿದ್ದು ‘FSL’ ವರದಿ ಬಂದ ನಂತರ ಘೋಷಣೆ ಕೂಗಿದ್ದು ಸಾಬೀತಾದರೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದರು. ನಿಮ್ಮ ತ್ವಚೆಯ ಆರೈಕೆಯಲ್ಲಿ ರೋಸ್‌ ವಾಟರ್‌ನ ಪ್ರಾಮುಖ್ಯತೆ ಹೀಗಿದೆ ನೋಡಿ! ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸೌಧದಲ್ಲಿ … Continue reading ‘FSL’ ವರದಿ ಆಧರಿಸಿ ಪಾಕ್ ಪರ ಘೋಷಣೆ ಕೂಗಿದ್ದವರ ವಿರುದ್ಧ ಕಠಿಣ ಕ್ರಮ : ಸಿಎಂ ಸಿದ್ದರಾಮಯ್ಯ ಹೇಳಿಕೆ