BIG NEWS: ಅಪರಾಧ ಕೃತ್ಯಗಳಲ್ಲಿ ಇಲಾಖೆ, ಸರಕಾರಿ ನೌಕರರು ಭಾಗಿಯಾದರೆ ನಿರ್ಧಾಕ್ಷಿಣ್ಯವಾಗಿ ಕ್ರಮ: ರಾಜ್ಯ ಸರ್ಕಾರ ಖಡಕ್ ಎಚ್ಚರಿಕೆ

ಧಾರವಾಡ : ಜಿಲ್ಲೆಯಲ್ಲಿ ಅನಧಿಕೃತವಾಗಿ ಕಾರ್ಯನಿರ್ವಹಿಸುವ ಸಾರಾಯಿ ಅಂಗಡಿಗಳ ವಿರುದ್ಧ ತೀವ್ರ ನಿಗಾವಹಿಸಬೇಕು. ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ನಡೆಯುತ್ತಿರುವ ಬಗ್ಗೆ ದೂರುಗಳು ಬಂದ ಹಿನ್ನೆಲೆ, ತಪಾಸಣೆ ಕಾರ್ಯವನ್ನು ಮತ್ತಷ್ಟು ಬಲಪಡಿಸಿ. ಯಾವುದೇ ಸ್ಥಳದಲ್ಲಿ ಅಕ್ರಮ ಚಟುವಟಿಕೆ ಕಂಡುಬಂದಲ್ಲಿ ತಕ್ಷಣವೇ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ಹೇಳಿದರು. ಅವರು ಇಂದು (ಏ.22) ಬೆಳಿಗ್ಗೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಬಕಾರಿ ಇಲಾಖೆಯ ಸಾಯಿ ಸಮಿತಿ ಸಭೆ … Continue reading BIG NEWS: ಅಪರಾಧ ಕೃತ್ಯಗಳಲ್ಲಿ ಇಲಾಖೆ, ಸರಕಾರಿ ನೌಕರರು ಭಾಗಿಯಾದರೆ ನಿರ್ಧಾಕ್ಷಿಣ್ಯವಾಗಿ ಕ್ರಮ: ರಾಜ್ಯ ಸರ್ಕಾರ ಖಡಕ್ ಎಚ್ಚರಿಕೆ