2 ವಾರದ ಬಳಿಕ ‘ಕನ್ನಡ ನಾಮಫಲಕ’ ಅಳವಡಿಸದಿದ್ದರೆ ಕಠಿಣ ಕ್ರಮ : ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರೀನಾಥ್
ಬೆಂಗಳೂರು : ರಾಜ್ಯದ ಎಲ್ಲಾ ಮಳಿಗೆಗಳಿಗೆ ಶೇಕಡ 60ರಷ್ಟು ಕನ್ನಡ ನಾಮಫಲಕ ಅಳವಡಿಸುವ ಎಂಬ ನಿಯಮ ಜಾರಿಯಾಗಿದೆ ಅದರಂತೆ ಬೋರ್ಡ್ ಗಳ ಬದಲಾವಣೆಗೆ ನೀಡಲಾಗಿದ್ದ ಕಡುಬು ಕೂಡ ನೀನೆ ಮುಕ್ತಾಯಗೊಂಡಿತ್ತು ಈ ನಡುವೆ ಒಂದಷ್ಟು ವ್ಯಾಪಾರಸ್ಥರು ಹಾಗೂ ಕಂಪನಿಗಳು ನಿಯಮಾನುಸಾರ ಬೋರ್ಡ್ ಅಳವಡಿಕೆಗೆ ಮತ್ತಷ್ಟು ಸಮಯಾವಕಾಶ ಕೇಳಿದರು ಕನ್ನಡದಲ್ಲಿ ನಾಮಫಲಕಗಳಿಗೆ ಇದೀಗ ಮತ್ತೆ ಎರಡು ವಾರಗಳ ಕಾಲ ಕಾಲಾವಕಾಶ ನೀಡಲಾಗಿದೆ. ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ-ಆರ್ಯ ವೈಶ್ಯ ಸಮಾಜದ 4067 ವಿದ್ಯಾರ್ಥಿಗಳಿಗೆ ರೂ.5.53 ಕೋಟಿ ವಿದ್ಯಾರ್ಥಿವೇತನ ಬಿಡುಗಡೆಗೊಳಿಸಿದ ಸಚಿವ … Continue reading 2 ವಾರದ ಬಳಿಕ ‘ಕನ್ನಡ ನಾಮಫಲಕ’ ಅಳವಡಿಸದಿದ್ದರೆ ಕಠಿಣ ಕ್ರಮ : ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರೀನಾಥ್
Copy and paste this URL into your WordPress site to embed
Copy and paste this code into your site to embed