Covid19: ಮುಂದಿನ ದಿನಗಳಲ್ಲಿ ಅಗತ್ಯಬಿದ್ದರೇ ಕಠಿಣ ಕ್ರಮ ಜಾರಿ – ಸಚಿವ ಸುಧಾಕರ್

ಬೆಂಗಳೂರು: ವಿದೇಶಗಳಲ್ಲಿ ಕೊರೋನಾ ಸೋಂಕಿನ ( Corona Virus ) ಪ್ರಕರಣಗಳ ಸಂಖ್ಯೆ ಹೆಚ್ಚಳದ ಹಿನ್ನಲೆಯಲ್ಲಿ ರಾಜ್ಯದಲ್ಲಿ ಸದ್ಯಕ್ಕೆ ಮಾಸ್ಕ್ ಧರಿಸುವಂತೆ ( Mask Wearing ) ಸಲಹೆ ಮಾಡಲಾಗಿದೆ. ಅಲ್ಲದೇ ಕೋವಿಡ್ ನಿಯಂತ್ರಣ ಕ್ರಮ ಪಾಲಿಸುವಂತೆ ಸೂಚಿಸಲಾಗಿದೆ. ಮುಂದಿನ ದಿನಗಳಲ್ಲಿ ಅಗತ್ಯಬಿದ್ದರೇ ಕಠಿಣ ಕ್ರಮ ಜಾರಿಗೊಳಿಸಲಾಗುತ್ತದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ( Minister Dr K Sudhakar ) ತಿಳಿಸಿದ್ದಾರೆ. Watch : ರೈಲಿನಲ್ಲಿ ಶಾಸ್ತ್ರೀಯ ಸಂಗೀತ ಹಾಡುವ … Continue reading Covid19: ಮುಂದಿನ ದಿನಗಳಲ್ಲಿ ಅಗತ್ಯಬಿದ್ದರೇ ಕಠಿಣ ಕ್ರಮ ಜಾರಿ – ಸಚಿವ ಸುಧಾಕರ್