ಬೆಂಗಳೂರು : ಆಹಾರದ ಗುಣಮಟ್ಟದ ಮೇಲೆ ಕಠಿಣ ನಿಯಂತ್ರಣ ಅಗತ್ಯವಿದೆ. ಬೀದಿಬದಿ ಮತ್ತು ಹೋಟೆಲ್ ಆಹಾರದ ಗುಣಮಟ್ಟವನ್ನು ರಾಜ್ಯ ಮತ್ತು ಕೇಂದ್ರ ಆಹಾರ ಮತ್ತು ಔಷಧ ಅಧಿಕಾರಿಗಳು ನಿರಂತರವಾಗಿ ಪರಿಶೀಲಿಸಬೇಕು. ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಇದು ಅತ್ಯಗತ್ಯ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ತಿಳಿಸಿದರು. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ನಿಮ್ಹಾನ್ಸ್‌ನಲ್ಲಿ ಶನಿವಾರ ಆಯೋಜಿಸಿದ್ದ ವಿಶ್ವ ಆಹಾರ ಸುರಕ್ಷತಾ ದಿನಾಚರಣೆ … Continue reading ಸಾರ್ವಜನಿಕ ಆರೋಗ್ಯ ಸುರಕ್ಷತೆಗಾಗಿ ಬೀದಿಬದಿ, ಹೋಟೆಲ್ ಆಹಾರದ ಮೇಲೆ ಕಟ್ಟುನಿಟ್ಟಿನ ನಿಗಾ ಅಗತ್ಯ: ಸಚಿವ ಶರಣ್ ಪ್ರಕಾಶ್ ಪಾಟೀಲ್
Copy and paste this URL into your WordPress site to embed
Copy and paste this code into your site to embed