‘ಪಿಎಫ್ಐ’ ಮುಖಂಡ ಶಾಹಿದ್ ಬಿಡುಗಡೆಗೆ ಒತ್ತಾಯಿಸಿ ಶಿವಮೊಗ್ಗದಲ್ಲಿ ಪ್ರತಿಭಟನೆ

ಶಿವಮೊಗ್ಗ : ಎನ್ ಐ ಎ ಅಧಿಕಾರಿಗಳಿಂದ ಬಂಧನಕ್ಕೆ ಒಳಗಾಗಿರುವ ಪಿಎಫ್ಐ ಸಂಘಟನೆಯ ಶಾಹೀದ್ ಖಾನ್ ಬಿಡುಗಡೆಗೆ ಒತ್ತಾಯಿಸಿ ಶಿವಮೊಗ್ಗದಲ್ಲಿ ಪಿಎಫ್ಐ ಕಾರ್ಯಕರ್ತರು ಭಾರೀ ಪ್ರತಿಭಟನೆ ನಡೆಸುತ್ತಿದ್ದಾರೆ. ಶಿವಮೊಗ್ಗದ ಅಮೀರ್ ಅಹ್ಮದ್ ವೃತ್ತದಲ್ಲಿ ಶಾಹೀದ್ ಖಾನ್ ಬಿಡುಗಡೆಗೆ ಒತ್ತಾಯಿಸಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಸರ್ಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸುತ್ತಿದ್ದು, ಸ್ಥಳದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಹಾಕಲಾಗಿದೆ. ಬಂಧಿತ ಶಾಹಿದ್ ನಿಂದ  22 ಲಕ್ಷಕ್ಕೂ ಹೆಚ್ಚು ಹಣ ಹಾಗೂ ಏಳು ಮೊಬೈಲ್ ಗಳನ್ನು ಸೀಜ್ ಮಾಡಲಾಗಿದೆ … Continue reading ‘ಪಿಎಫ್ಐ’ ಮುಖಂಡ ಶಾಹಿದ್ ಬಿಡುಗಡೆಗೆ ಒತ್ತಾಯಿಸಿ ಶಿವಮೊಗ್ಗದಲ್ಲಿ ಪ್ರತಿಭಟನೆ