ಶಿವಮೊಗ್ಗ: ಆಧುನಿಕ ತಂತ್ರಜ್ಞಾನದ ಮೂಲಕ ಕೃಷಿಯಲ್ಲಿ ಪ್ರಗತಿಗೆ ಶ್ರಮಿಸಿ- ಶಾಸಕ ಗೋಪಾಲಕೃಷ್ಣ ಬೇಳೂರು

ಶಿವಮೊಗ್ಗ: ಆಧುನಿಕ ತಂತ್ರಜ್ಞಾನ ಬಳಸಿಕೊಂಡು ರೈತರ ಕೃಷಿಯಲ್ಲಿ ಪ್ರಗತಿ ಸಾಧಿಸುವ ನಿಟ್ಟಿನಲ್ಲಿ ಕೃಷಿ ವಿವಿಗಳು ಕೆಲಸ ಮಾಡಲಿ ಎಂಬುದಾಗಿ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಅಭಿಪ್ರಾಯ ಪಟ್ಟರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಬಳಿಯ ಇರುವಕ್ಕಿಯಲ್ಲಿನ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ 13ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದರು. ಶಿವಪ್ಪ ನಾಯಕ ಹೆಸರೇಳಿದರೇ ಮಲೆನಾಡಿನಲ್ಲಿ ಹೊಸ ಸಂಚಲನವೇ ಸೃಷ್ಠಿಯಾಗುತ್ತಿದೆ. ಇಂತಹ ಕೆಳದಿ ಶಿವಪ್ಪ ನಾಯಕರ ಹೆಸರಿನಲ್ಲಿ ವಿವಿಯನ್ನು ಸ್ಥಾಪಿಸಿರುವುದು … Continue reading ಶಿವಮೊಗ್ಗ: ಆಧುನಿಕ ತಂತ್ರಜ್ಞಾನದ ಮೂಲಕ ಕೃಷಿಯಲ್ಲಿ ಪ್ರಗತಿಗೆ ಶ್ರಮಿಸಿ- ಶಾಸಕ ಗೋಪಾಲಕೃಷ್ಣ ಬೇಳೂರು