ಬೆಂಗಳೂರಿನಲ್ಲಿ ‘ಮೆಡಿಕವರ್‌ ಆಸ್ಪತ್ರೆ’ಯಿಂದ ಪಾರ್ಶ್ವವಾಯು ಜಾಗೃತಿ ಕಾರ್ಯಕ್ರಮ

ಬೆಂಗಳೂರು : ಬೆಂಗಳೂರಿನ ವೈಟ್‌ಫೀಲ್ಡ್‌ನ ಮೆಡಿಕವರ್‌ ಆಸ್ಪತ್ರೆ ವತಿಯಿಂದ ಶನಿವಾರ ಪಾರ್ಶ್ವವಾಯು ಜಾಗೃತಿ ಅಭಿಯಾನ ಘೋಷಿಸುವ ಮೂಲಕ ವಿಶ್ವ ಪಾರ್ಶ್ವವಾಯು ದಿನದ ಆಚರಣೆಗೆ ಚಾಲನೆ ನೀಡಿತು. ಭಾರತದಲ್ಲಿ ವ್ಯಾಪಕವಾಗುತ್ತಿರುವ ಪಾರ್ಶ್ವವಾಯು ವಿರುದ್ಧದ ಹೋರಾಟದಲ್ಲಿ ನಿರ್ಣಾಯಕರೆನಿಸಿಕೊಂಡಿರುವ ಆರೋಗ್ಯ ವೃತ್ತಿಪರರು, ಪಾಶ್ವವಾಯುವಿನಿಂದ ಪಾರಾದವರು ಮತ್ತು ಅವರ ಕುಟುಂಬ ಸದಸ್ಯರು ಸೇರಿದಂತೆ ಎಲ್ಲರನ್ನು ಯಶಸ್ವಿ ಕಾರ್ಯಕ್ರಮದಲ್ಲಿ ಒಂದುಗೂಡಿಸಲಾಗುತ್ತದೆ. ಹೊಸ ಅಂಕಿ ಅಂಶಗಳ ಪ್ರಕಾರ ಜಾಗತಿಕವಾಗಿ ಅದರಲ್ಲೂ ಭಾರತದಲ್ಲಿ ಪಾರ್ಶ್ವವಾಯುವಿನ ಸಮಸ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ವಾರ್ಷಿಕವಾಗಿ 1.66 ದಶ ಲಕ್ಷ ಹೊಸ … Continue reading ಬೆಂಗಳೂರಿನಲ್ಲಿ ‘ಮೆಡಿಕವರ್‌ ಆಸ್ಪತ್ರೆ’ಯಿಂದ ಪಾರ್ಶ್ವವಾಯು ಜಾಗೃತಿ ಕಾರ್ಯಕ್ರಮ