Breaking news:‌ ಉತ್ತರ ಫಿಲಿಪೈನ್ಸ್‌ನಲ್ಲಿ 7.1 ತೀವ್ರತೆಯ ಪ್ರಬಲ ಭೂಕಂಪ: ನಾಲ್ವರು ಸಾವು, ಹಲವರಿಗೆ ಗಾಯ

ಫಿಲಿಪೈನ್ಸ್‌: ಉತ್ತರ ಫಿಲಿಪೈನ್ಸ್‌ನಲ್ಲಿ ಇಂದು ಬೆಳಗ್ಗೆ ಸಂಭವಿಸಿದ ಪ್ರಬಲ ಭೂಕಂಪಕ್ಕೆ ನಾಲ್ವರು ಬಲಿಯಾಗಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ರಾಜಧಾನಿ ಮನಿಲಾದಲ್ಲಿ 300 ಕಿಲೋಮೀಟರ್‌ಗಿಂತಲೂ ಹೆಚ್ಚು ದೂರದಲ್ಲಿರುವ ಎತ್ತರದ ಗೋಪುರಗಳನ್ನು ಅಲುಗಾಡಿಸಿದ 7.1 ತೀವ್ರತೆಯ ಪ್ರಬಲ ಭೂಕಂಪವು 8:43 am (0043 GMT) ಲುಜಾನ್‌ನ ಮುಖ್ಯ ದ್ವೀಪದಲ್ಲಿರುವ ಪರ್ವತ ಪ್ರಾಂತ್ಯದ ಅಬ್ರಾವನ್ನು ಅಪ್ಪಳಿಸಿತು ಎಂದು ಯುಎಸ್ ಜಿಯೋಲಾಜಿಕಲ್ ಸರ್ವೆ ಹೇಳಿದೆ. ಭೂಕಂಪದಿಂದ ಹಲವಾರು ಕಟ್ಟಡಗಳಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಕಿಟಗಿಗಳು ಸಹ ಹೊಡೆದಿವೆ. ಇದರಿಂದ ಗಾಬರಿಗೊಂಡ ಜನರು ತಾವು … Continue reading Breaking news:‌ ಉತ್ತರ ಫಿಲಿಪೈನ್ಸ್‌ನಲ್ಲಿ 7.1 ತೀವ್ರತೆಯ ಪ್ರಬಲ ಭೂಕಂಪ: ನಾಲ್ವರು ಸಾವು, ಹಲವರಿಗೆ ಗಾಯ