BIG NEWS: ಬೇಸೂರು ಅಣು ವಿದ್ಯುತ್ ಸ್ಥಾವರಕ್ಕೆ ತೀವ್ರ ವಿರೋಧ: ಮೇ.7ರಂದು ಸಾಗರದಲ್ಲಿ ಬೃಹತ್ ಪ್ರತಿಭಟನೆ
ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನ ಪರಿಸರ ಸೂಕ್ಷ್ಮ ಪ್ರದೇಶವಾದ ಬೇಸೂರು ಗ್ರಾಮದಲ್ಲಿ ಅಣು ವಿದ್ಯುತ್ ಸ್ಥಾವರ ಸ್ಥಾಪಿಸುವ ಪ್ರಸ್ತಾವನೆಗೆ ಸ್ಥಳೀಯರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಈ ಯೋಜನೆಯು ತಾಲ್ಲೂಕಿನ ಭವಿಷ್ಯಕ್ಕೆ ಮಾರಕವಾಗಿದ್ದು, ಯಾವುದೇ ಕಾರಣಕ್ಕೂ ಈ ಭಾಗದಲ್ಲಿ ಅಣು ಸ್ಥಾವರಕ್ಕೆ ಅವಕಾಶ ನೀಡುವುದಿಲ್ಲ ಎಂದು ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯ ಬಿ.ಆರ್. ಜಯಂತ್ ಎಚ್ಚರಿಸಿದ್ದಾರೆ. ಕೋಳೂರು ಗ್ರಾಮದ ಬೇಸೂರು ಬಸವಣ್ಣ ದೇವಸ್ಥಾನದ ಸಭಾಂಗಣದಲ್ಲಿ ಬುಧವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಹೋರಾಟದ ಪ್ರಮುಖ ಅಂಶಗಳು: … Continue reading BIG NEWS: ಬೇಸೂರು ಅಣು ವಿದ್ಯುತ್ ಸ್ಥಾವರಕ್ಕೆ ತೀವ್ರ ವಿರೋಧ: ಮೇ.7ರಂದು ಸಾಗರದಲ್ಲಿ ಬೃಹತ್ ಪ್ರತಿಭಟನೆ
Copy and paste this URL into your WordPress site to embed
Copy and paste this code into your site to embed