ಮದ್ದೂರು ನಗರಸಭೆ ಸೇರ್ಪಡೆಗೆ ತೀವ್ರ ವಿರೋಧ: ಸೋಮನಹಳ್ಳಿ, ಗೊರವನಹಳ್ಳಿ ಗ್ರಾಮ ಪಂಚಾಯ್ತಿ ಮುಂದೆ ಪ್ರತಿಭಟನೆ

ಮಂಡ್ಯ : ಕೆಲ ದಿನಗಳ ಹಿಂದೆ ಗೆಜ್ಜಲಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯನ್ನು ಮದ್ದೂರು ನಗರಸಭೆಗೆ ಸೇರ್ಪಡೆಗೆ ವಿರೋಧಿಸಿ ಗೆಜ್ಜಲಗೆರೆ ಗ್ರಾಮ ಪಂಚಾಯಿತಿ ಮುಂದೆ ಪ್ರತಿಭಟನೆ ನಡೆಸಲಾಗಿತ್ತು. ಇದರಿಂದ ಎಚ್ಚೆತ್ತುಕೊಂಡ ಸೋಮನಹಳ್ಳಿ ಗ್ರಾಮ ಪಂಚಾಯಿತಿ ಉಳಿವು ಹೋರಾಟ ಸಮಿತಿ ಸದಸ್ಯರು ಸೋಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯನ್ನು ಮದ್ದೂರು ನಗರಸಭೆ ವ್ಯಾಪ್ತಿಗೆ ಸೇರ್ಪಡೆಗೊಳಿಸುವುದನ್ನು ವಿರೋಧಿಸಿ ಗ್ರಾಮಸ್ಥರು ಹಾಗೂ ವಿವಿಧ ಪ್ರಗತಿಪರ ಸಂಘಟನೆಗಳು ಸೋಮವಾರ ಸೋಮನಹಳ್ಳಿ ಗ್ರಾಮ ಪಂಚಾಯಿತಿ ಮುಂದೆ ಸೋಮವಾರ ಪ್ರತಿಭಟನೆ ನಡೆಸಿದರು. ಮದ್ದೂರು ತಾಲೂಕಿನ ಸೋಮನಹಳ್ಳಿ ಗ್ರಾಮ ಪಂಚಾಯಿತಿ … Continue reading ಮದ್ದೂರು ನಗರಸಭೆ ಸೇರ್ಪಡೆಗೆ ತೀವ್ರ ವಿರೋಧ: ಸೋಮನಹಳ್ಳಿ, ಗೊರವನಹಳ್ಳಿ ಗ್ರಾಮ ಪಂಚಾಯ್ತಿ ಮುಂದೆ ಪ್ರತಿಭಟನೆ