ಶಕ್ತಿ ಯೋಜನೆಗೆ ಭರ್ಜರಿ ರೆಸ್ಪಾನ್ಸ್: 500 ಕೋಟಿ ಉಚಿತ ಪ್ರಯಾಣ, ದೇಶದಲ್ಲೇ ಹೊಸ ಮಲ್ಲಿಗಲ್ಲು

ಬೆಂಗಳೂರು: ಶಕ್ತಿ ಯೋಜನೆಯಲ್ಲಿ 500ನೇ ಕೋಟಿ ಮಹಿಳಾ ಪ್ರಯಾಣಿಕರ ಪ್ರಯಾಣದ ಸಂಭ್ರಮ ಮನೆ ಮಾಡಿದೆ. ಶಕ್ತಿ ಯೋಜನೆಗೆ ಭರ್ಜರಿ ರೆಸ್ಪಾನ್ಸ್ ದೊರೆತಿರೋದೇ ಈ ಇದಕ್ಕೆ ಕಾರಣವಾಗಿದ್ದು, ಇದು ದೇಶದಲ್ಲೇ ಕರ್ನಾಟಕ ಹೊಸ ಮೈಲಿಗಲ್ಲು ಸಾಧಿಸಿದಂತೆ ಆಗಿದೆ. ಕರ್ನಾಟಕ‌ ಸರ್ಕಾರದ‌ ಮಹತ್ವಾಕಾಂಕ್ಷೆ ಶಕ್ತಿ ಯೋಜನೆಯು ದಿನಾಂಕ 11-06-2023 ರಿಂದ ಜಾರಿಗೆ ಬಂದಿದ್ದು, ಜುಲೈ 14 ನೇ 2025 ಕ್ಕೆ 500 ಕೋಟಿ ಮಹಿಳಾ ಪ್ರಯಾಣಿಕರ ಟ್ರಿಪ್ ಅನ್ನು ತಲುಪುವ ಮುಖಾಂತರ ದೇಶದಲ್ಲೇ ಹೊಸ ಮೈಲಿಗಲ್ಲನ್ನು ತಲುಪಲಿದೆ. ಮುಂದುವರೆದು, ಬಸ್‌ಗಳಲ್ಲಿ … Continue reading ಶಕ್ತಿ ಯೋಜನೆಗೆ ಭರ್ಜರಿ ರೆಸ್ಪಾನ್ಸ್: 500 ಕೋಟಿ ಉಚಿತ ಪ್ರಯಾಣ, ದೇಶದಲ್ಲೇ ಹೊಸ ಮಲ್ಲಿಗಲ್ಲು