ಮಾರ್ಟಿನ್ ಸಿನೆಮಾ ಬಗ್ಗೆ ನೆಗೆಟಿವ್ ಹೇಳಿಕೆ ವಿಚಾರ : ಬಂಧನದ ಕುರಿತು ಸ್ಪಷ್ಟನೆ ನೀಡಿದ ಸ್ಟ್ರಾಂಗ್ ಸುಧಾಕರ್

ಬೆಂಗಳೂರು : ನಟ ಧ್ರುವ ಸರ್ಜಾ ಅವರು ನಟಿಸಿರುವ ಮಾರ್ಟಿನ್ ಸಿನಿಮಾದ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಯೂಟ್ಯೂಬರ್ ಸ್ಟ್ರಾಂಗ್ ಸುಧಾಕರ್ ಕೆಟ್ಟದಾಗಿ ರಿವ್ಯೂ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಧ್ರುವ ಸರ್ಜಾ ಅಭಿಮಾನಿಗಳು ದೂರ ನೀಡಿದ್ದರು. ಹಾಗಾಗಿ ಸುಧಾಕರನನ್ನು ಮಾದನಾಯಕನಹಳ್ಳಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ ಎಂದು ಸುದ್ದಿ ಹರಿದಾಡಿತ್ತು. ಈ ಬಗ್ಗೆ ಸ್ವತಹ ಸುಧಾಕರ್ ಅವರೇ ಇದೀಗ ಸ್ಪಷ್ಟನೆ ನೀಡಿದ್ದಾರೆ. ನಟ ಧ್ರುವ ಸರ್ಜಾ ಅವರ ನಟನೆಯ ಮಾರ್ಟಿನ್’ ಸಿನಿಮಾ ಬಗ್ಗೆ ಸುಧಾಕರ್ ಗೌಡ ಅವರು ಸಾಮಾಜಿಕ ಜಾಲತಾಣದಲ್ಲಿ … Continue reading ಮಾರ್ಟಿನ್ ಸಿನೆಮಾ ಬಗ್ಗೆ ನೆಗೆಟಿವ್ ಹೇಳಿಕೆ ವಿಚಾರ : ಬಂಧನದ ಕುರಿತು ಸ್ಪಷ್ಟನೆ ನೀಡಿದ ಸ್ಟ್ರಾಂಗ್ ಸುಧಾಕರ್