ಬೆಂಗಳೂರು: ತಮಿಳುನಾಡು ಗಡಿಭಾಗದಲ್ಲಿನ ಖಾಸಗಿ ಆಸ್ಪತ್ರೆಯನ್ನು ಉದ್ಘಾಟನೆಗೆ ತೆರಳಿದ್ದಂತ ಸಂದರ್ಭದಲ್ಲಿ 10 ನಿಮಿಷ ಲಿಫ್ಟ್ ನಲ್ಲಿ ಸಿಲುಕಿ ಸಚಿವ ರಾಮಲಿಂಗಾರೆಡ್ಡಿ ಪರದಾಡಿದಂತ ಘಟನೆ ನಡೆದಿದೆ.
ಗಡಿಭಾಗ ತಮಿಳುನಾಡಿನ ಹೊಸೂರಿಗೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಖಾಸಗಿ ಆಸ್ಪತ್ರೆಯನ್ನು ಉದ್ಘಾಟನೆ ಮಾಡಲು ತೆರಳಿದ್ದರು. ಈ ಸಂದರ್ಭದಲ್ಲಿ ಲಿಫ್ಟ್ ನಲ್ಲಿ 10 ನಿಮಿಷ ಸಿಲುಕಿ ಸಚಿವ ರಾಮಲಿಂಗಾರೆಡ್ಡಿ ಪರದಾಡಿದರು. ಕೊನೆಗೆ ಲಿಫ್ಟ್ ಆಪರೇಟರ್ ಸಹಾಯದಿಂದ ಡೋರ್ ಓಪನ್ ಮಾಡಿ ಹೊರ ಬಂದರು.
ಡಬಲ್ ಡೆಕ್ಕರ್ ನೋಡಿ ಪ್ರಧಾನಿ ಸಂತಸಗೊಂಡರು: ಡಿಸಿಎಂ ಡಿ.ಕೆ.ಶಿವಕುಮಾರ್
ವಿಷ್ಣುವರ್ಧನ್ ಸಮಾಧಿ ನೆಲಸ ವಿಚಾರ: ಭೂಮಿ ಹಿಂಪಡೆಯಲು ಸರ್ಕಾರಕ್ಕೆ ಶೋಭಾ ಕರಂದ್ಲಾಜೆ ಪತ್ರ