ವಿದ್ಯಾರ್ಥಿನಿ ಆಕಾಂಕ್ಷ ಸಾವು ಕೇಸ್: ಸೂಕ್ತ ತನಿಖೆಗೆ ಪಂಜಾಬ್ ಸರ್ಕಾರವನ್ನು ಸಚಿವ ದಿನೇಶ್ ಗುಂಡೂರಾವ್ ಒತ್ತಾಯ

ಬೆಂಗಳೂರು: ಧರ್ಮಸ್ಥಳ ಮೂಲದ ವಿದ್ಯಾರ್ಥಿನಿ ಆಕಾಂಕ್ಷ ಪಂಜಾಬ್ ನಲ್ಲಿ ಮೃತಪಟ್ಟಿರುವುದು ಅತ್ಯಂತ ನೋವಿನ ಸಂಗತಿ. ಇದೊಂದು ಅಸಹಜ ಸಾವು ಎಂಬುದು ಮೇಲ್ನೋಟಕ್ಕೆ ಎದ್ದು ಕಾಣುತ್ತದೆ. ಉಪನ್ಯಾಸಕ ಮ್ಯಾಥ್ಯೂ ಅವರ ಕಿರುಕುಳದಿಂದ ಆಕಾಂಕ್ಷ ಸಾವಿಗೀಡಾಗಿದ್ದಾರೆ ಎಂದು ಅವರ ಕುಟುಂಬ ವರ್ಗದವರು ಆರೋಪಿಸಿದ್ದಾರೆ. ಆಕಾಂಕ್ಷ ನಿಗೂಡ ಸಾವಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಸೂಕ್ತ ತನಿಖೆ ನಡೆಸುಂತೆ ನಾನು ಪಂಜಾಬ್ ಸರ್ಕಾರವನ್ನು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಒತ್ತಾಯಿಸಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಪ್ರಕರಣ ಕುರಿತು … Continue reading ವಿದ್ಯಾರ್ಥಿನಿ ಆಕಾಂಕ್ಷ ಸಾವು ಕೇಸ್: ಸೂಕ್ತ ತನಿಖೆಗೆ ಪಂಜಾಬ್ ಸರ್ಕಾರವನ್ನು ಸಚಿವ ದಿನೇಶ್ ಗುಂಡೂರಾವ್ ಒತ್ತಾಯ