BREAKING NEWS: ಡಿಕೆ ಶಿವಕುಮಾರ್ ಒಡೆತನದ ಶಾಲೆಗೆ ಬಾಂಬ್ ಬೆದರಿಕೆ ಸಂದೇಶ ಕಳುಹಿಸಿದ್ದ ವಿದ್ಯಾರ್ಥಿ ಅರೆಸ್ಟ್

ಬೆಂಗಳೂರು: ನಿನ್ನೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಒಡೆತನದ ಹಿಲ್ಸ್ ವ್ಯೂವ್ ಪಬ್ಲಿಕ್ ಶಾಲೆಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಿದ್ದಂತ ಬಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ರಾಜರಾಜೇಶ್ವರಿ ನಗರದಲ್ಲಿ ಡಿ.ಕೆ ಶಿವಕುಮಾರ್ ಒಡೆತನದ ಹಿಲ್ಸ್ ವ್ಯೂವ್ ಪಬ್ಲಿಕ್ ಶಾಲೆಗೆ ನಿನ್ನೆ ಹುಚ್ಚ ವೆಂಕಟ್ ಹೆಸರಿನಲ್ಲಿ ಬಾಂಬ್ ಬೆದರಿಕೆ ಮೇಲ್ ಕಳುಹಿಸಲಾಗಿತ್ತು. ಈ ವಿಷಯ ತಿಳಿದು ಪೊಲೀಸರಿಗೆ ಶಾಲಾಡಳಿತ ಮಾಹಿತಿ ಮುಟ್ಟಿಸಿತ್ತು. ಮುಂಜಾಗ್ರತಾ ಕ್ರಮವಾಗಿ ಶಾಲೆಗೆ ಆಗಮಿಸಿದ್ದಂತ ಬಾಂಬ್ ನಿಷ್ಕ್ರೀಯ ದಳದದ ಸಿಬ್ಬಂದಿ ಪರಿಶೀಲಿಸಿದಾಗ ಅದೊಂದು ಹುಸಿ ಬಾಂಬ್ … Continue reading BREAKING NEWS: ಡಿಕೆ ಶಿವಕುಮಾರ್ ಒಡೆತನದ ಶಾಲೆಗೆ ಬಾಂಬ್ ಬೆದರಿಕೆ ಸಂದೇಶ ಕಳುಹಿಸಿದ್ದ ವಿದ್ಯಾರ್ಥಿ ಅರೆಸ್ಟ್