ಬೆಂಗಳೂರು: ನಗರದಲ್ಲಿ 2 ದಿನ ಶಾಲೆಗೆ ಬಾರದಿದ್ದ ಕಾರಣಕ್ಕೆ ವಿದ್ಯಾರ್ಥಿಯೊಬ್ಬನ ಮೇಲೆ ಪ್ರಾಂಶುಪಾಲರು, ಶಿಕ್ಷಕರು ಹಲ್ಲೆ ಮಾಡಿದ್ದರು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವಂತ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು, ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಿಗೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರು ಪತ್ರ ಬರೆದಿದ್ದಾರೆ. ಅದರಲ್ಲಿ ಬೆಂಗಳೂರಿನ ಸುಂಕದಕಟ್ಟೆ, ಪೈಪ್ ಲೈನ್ ರಸ್ತೆಯಲ್ಲಿರುವ ಸೆಂಟ್ ಮೆರೀಸ್ ಪಬ್ಲಿಕ್ ಶಾಲೆ ಇಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ … Continue reading BIG NEWS: ಶಾಲೆಗೆ ಬಾರದಿದ್ದಕ್ಕೆ ವಿದ್ಯಾರ್ಥಿ ಮೇಲೆ ಹಲ್ಲೆ: ‘ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ’ದಿಂದ ದೂರು ದಾಖಲು
Copy and paste this URL into your WordPress site to embed
Copy and paste this code into your site to embed