ಮಂಡ್ಯದಲ್ಲಿ SSLC ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ

ಮಂಡ್ಯ: ಇಂದು ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದೆ. ಕೆಲ ವಿದ್ಯಾರ್ಥಿಗಳು ಹೆಚ್ಚು ಅಂಕ ಗಳಿಸಿದ್ರೆ, ಮತ್ತೆ ಕೆಲವರು ಕಡಿಮೆ ಅಂಕ ಗಳಿಸಿದ್ದಾರೆ. ಇನ್ನೂ ಕೆಲವರು ಕಡಿಮೆ ಅಂಕ ಬಂದಿದೆ ಅಂತ ಬೇಜಾರಲ್ಲಿ ಇದ್ದೀರಿ. ಆದ್ರೇ ಯಾವುದೇ ಕಾರಣಕ್ಕೂ ದುಡುಕಿನ ನಿರ್ಧಾರ ಮಾಡಬೇಡಿ. ಮುಂದೆ ನಿಮ್ಗೆ ಎರಡು ಪರೀಕ್ಷೆಗಳು ಸಿಕ್ತಾವೆ. ಬರೆದು ಉತ್ತಮ ಅಂಕಗಳಿಸಿ.  ಹೌದು ವಿದ್ಯಾರ್ಥಿಗಳೇ. ದುಡುಕಿನ ನಿರ್ಧಾರ ಮಾಡಬೇಡಿ. ಹೀಗೆ ದುಡಿಕಿನ ನಿರ್ಧಾರ ಮಾಡಿದಂತ ವಿದ್ಯಾರ್ಥಿಯೊಬ್ಬ, ಮಂಡ್ಯದಲ್ಲಿ ಅನುತ್ತೀರ್ಣ ಆಗಿದ್ದಕ್ಕೆ, ನೇಣುಬಿಗಿದುಕೊಂಡು … Continue reading ಮಂಡ್ಯದಲ್ಲಿ SSLC ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ