ಬೆಂಗಳೂರು: ನಗರದ ಬಸವನಗುಡಿಯಲ್ಲಿನ ಬಿಎಂಎಸ್ ಕಾಲೇಜಿನ ಕಟ್ಟಡದಿಂದ ಹಾರಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ನಡೆದಿದೆ.
ಬೆಂಗಳೂರಿನ ಬಸವನಗುಡಿಯಲ್ಲಿರುವಂತ ಬಿಎಂಎಸ್ ಕಾಲೇಜಿನ ಬಹುಮಹಡಿ ಕಟ್ಟಡದಿಂದ ವಿದ್ಯಾರ್ಥಿ ಅಕ್ಷಯ್ ರೆಡ್ಡಿ ಎಂಬಾತ ಹಾರಿ ಆತ್ಯಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.
ಅಕ್ಷಯ್ ರೆಡ್ಡಿ ಬಿಎಂಎಸ್ ಕಾಲೇಜಿನಲ್ಲಿ ನಾಲ್ಕನೇ ವರ್ಷದ ಏರೋಸ್ಪೇಸ್ ಎಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದನಂತೆ. ಕಾಲೇಜಿನ ಆಡಳಿತ ಮಂಡಳಿಯ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಂಡಿರೋದಾಗಿ ಹೇಳಲಾಗುತ್ತಿದೆ. ಆ ಬಗ್ಗೆ ತನಿಖೆಯ ನಂತ್ರ ಖಚಿತ ಮಾಹಿತಿ ತಿಳಿದು ಬರಬೇಕಿದೆ.
‘BPL, APL ಕಾರ್ಡ್’ದಾರರೇ ಗಮನಿಸಿ: ಜ.31 ‘e-KYC’ಗೆ ಲಾಸ್ಟ್ ಡೇಟ್, ಮಾಡಿಸದಿದ್ರೆ ಬರಲ್ಲ ರೇಷನ್