BREAKING NEWS: ಬೆಂಗಳೂರಿನಲ್ಲಿ ಕಾಲೇಜು ಕಟ್ಟಡದಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

ಬೆಂಗಳೂರು: ಕಾಲೇಜಿನ ಕಟ್ಟಡದ ಮೇಲಿನಿಂದ ಜಿಗಿದು ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ಬೆಂಗಳೂರಿನ ವಿ ವಿ ಪುರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬೆಂಗಳೂರಿನ ವಿ ವಿ ಪುರಂನಲ್ಲಿರುವಂತ ಬೆಂಗಳೂರು ಇನ್ಟಿಟ್ಯೂಟ್ ಆಫ್ ಟೆನ್ನಾಲಜಿ ಕಟ್ಟಡದ 6ನೇ ಮಹಡಿಯಿಂದ ಬಿದ್ದು, ವಿದ್ಯಾರ್ಥಿನಿ ವಾಣಿ(23) ಆತ್ಮಹತ್ಯೆ ಮಾಡಿಕೊಂಡಿರೋದಾಗಿ ತಿಳಿದು ಬಂದಿದೆ. BIGG NEWS : ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖ್ವಿಂದರ್‌ ಸಿಂಗ್‌ ಸುಖುಗೆ ಕೋವಿಡ್‌ ಪಾಸಿಟಿವ್‌ | Covid positive ವಿಶ್ವೇಶ್ವರಯ್ಯಯ ಕಾಲೇಜು ಆಫ್ ಲಾ ಸಂಸ್ಥೆಯ ವಿದ್ಯಾರ್ಥಿನಿಯಾಗಿದ್ದಂತ … Continue reading BREAKING NEWS: ಬೆಂಗಳೂರಿನಲ್ಲಿ ಕಾಲೇಜು ಕಟ್ಟಡದಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು