ಚಿತ್ರದುರ್ಗ: ನಗರದ ಕಾಲೇಜಿನ ಕಟ್ಟಡದ ಮೇಲಿನಿಂದ ಬಿದ್ದು ವಿದ್ಯಾರ್ಥಿನಿಯೊಬ್ಬರು ಸಾವನ್ನಪ್ಪಿರುವಂತ ಘಟನೆ ನಡೆದಿದೆ. ವಿದ್ಯಾರ್ಥಿನಿ ಕಾಲೇಜಿನ ಕಟ್ಟಡದ ಮೇಲಿನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಚಿತ್ರದುರ್ಗ ನಗರದ ಡಾನ್ ಬೋಸ್ಕೋ ಕಾಲೇಜಿನ ಕಟ್ಟಡದ ಮೇಲಿನಿಂದ ಕೆಳಗೆ ಬಿದ್ದು ಪ್ರೇಮಾ(18) ಎಂಬ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾರೆ. ಚಳ್ಳಕೆರೆ ಮೂಲದ ಪ್ರೇಮಾ ಡಾನ್ ಬೋಸ್ಕೋ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು.
ಇಂದು ಕಟ್ಟಡದ ಮೇಲಿನಿಂದ ಬಿದ್ದು ಪ್ರೇಮಾ ಸಾವನ್ನಪ್ಪಿದ್ದಾರೆ. ಪ್ರೇಮಾ ಕಾಲೇಜಿನ ಕಟ್ಟಡದ ಮೇಲಿನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವಂತ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಚಿತ್ರದುರ್ಗದ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Gold price today: ‘ಆಭರಣ ಪ್ರಿಯ’ರಿಗೆ ಬಿಗ್ ಶಾಕ್: ಮತ್ತೆ ‘ಚಿನ್ನದ ಬೆಲೆ’ ದಾಖಲೆಯ ಮಟ್ಟಕ್ಕೆ ಏರಿಕೆ
BREAKING : ಕಲಬುರ್ಗಿ ಜೈಲಲ್ಲಿ ಕೈದಿಗಳಿಗೆ ‘ರಾಜಾತಿಥ್ಯ’ ಆರೋಪ ಪ್ರಕರಣ : ‘CCB’ ತನಿಖೆಗೆ ವಹಿಸಿ ಕಮಿಷನರ್ ಆದೇಶ
ಆನ್ ಲೈನ್ ಸ್ಕ್ಯಾಮ್ ವಿರುದ್ಧ ಜಾಗೃತಿ: ಕೇಂದ್ರ ಸರ್ಕಾರದೊಂದಿಗೆ ಜಂಟಿ ಉಪಕ್ರಮವನ್ನು ಪ್ರಾರಂಭಿಸಿದ ‘ಮೆಟಾ’