BREAKING: ಚಿತ್ರದುರ್ಗದಲ್ಲಿ ಕಾಲೇಜಿನ ಕಟ್ಟಡದಿಂದ ಕೆಳಗೆ ಬಿದ್ದು ವಿದ್ಯಾರ್ಥಿನಿ ಸಾವು: ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ

ಚಿತ್ರದುರ್ಗ: ನಗರದ ಕಾಲೇಜಿನ ಕಟ್ಟಡದ ಮೇಲಿನಿಂದ ಬಿದ್ದು ವಿದ್ಯಾರ್ಥಿನಿಯೊಬ್ಬರು ಸಾವನ್ನಪ್ಪಿರುವಂತ ಘಟನೆ ನಡೆದಿದೆ. ವಿದ್ಯಾರ್ಥಿನಿ ಕಾಲೇಜಿನ ಕಟ್ಟಡದ ಮೇಲಿನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಚಿತ್ರದುರ್ಗ ನಗರದ ಡಾನ್ ಬೋಸ್ಕೋ ಕಾಲೇಜಿನ ಕಟ್ಟಡದ ಮೇಲಿನಿಂದ ಕೆಳಗೆ ಬಿದ್ದು ಪ್ರೇಮಾ(18) ಎಂಬ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾರೆ. ಚಳ್ಳಕೆರೆ ಮೂಲದ ಪ್ರೇಮಾ ಡಾನ್ ಬೋಸ್ಕೋ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು. ಇಂದು ಕಟ್ಟಡದ ಮೇಲಿನಿಂದ ಬಿದ್ದು ಪ್ರೇಮಾ ಸಾವನ್ನಪ್ಪಿದ್ದಾರೆ. ಪ್ರೇಮಾ ಕಾಲೇಜಿನ ಕಟ್ಟಡದ ಮೇಲಿನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವಂತ ಶಂಕೆ ವ್ಯಕ್ತವಾಗಿದೆ. … Continue reading BREAKING: ಚಿತ್ರದುರ್ಗದಲ್ಲಿ ಕಾಲೇಜಿನ ಕಟ್ಟಡದಿಂದ ಕೆಳಗೆ ಬಿದ್ದು ವಿದ್ಯಾರ್ಥಿನಿ ಸಾವು: ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ