ದಾವಣಗೆರೆಯಲ್ಲಿ ಬಾಯ್ಲರ್ ಡ್ರಮ್ ಬಿದ್ದು ಗಾಯಗೊಂಡಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೇ ಸಾವು

ದಾವಣಗೆರೆ: ಜಿಲ್ಲೆಯಲ್ಲಿ ನಿನ್ನೆ ಟೆರೇಸ್ ನಲ್ಲಿದ್ದಂತ ಬಾಯ್ಲರ್ ಡ್ರಮ್ ಬಿದ್ದು ಖಾಸಗಿ ವಸತಿ ಶಾಲೆಯ ವಿದ್ಯಾರ್ಥಿಯೊಬ್ಬ ಗಾಯಗೊಂಡಿದ್ದನು. ಆತನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೇ ಇಂದು ಚಿಕಿತ್ಸೆ ಫಲಿಸದೇ ಗಂಭೀರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ನಡೆದಿದೆ. ದಾವಣಗೆರೆ ನಗರದ ಶಿವಕುಮಾರಸ್ವಾಮಿ ಬಡಾವಣೆಯಲ್ಲಿರುವಂತ ಮಂಜುನಾಥ್ ವಸತಿ ಶಾಲೆಯಲ್ಲಿ ನಿನ್ನೆ ಟೆರೇಸ್ ನಲ್ಲಿದ್ದ ಬಾಯ್ಲರ್ ಡ್ರಮ್ ಬಿದ್ದು ನಾಲ್ಕನೇ ತರಗತಿ ವ್ಯಾಸಂಗ ಮಾಡುತ್ತಿದ್ದಂತ ರಂಗನಾಥ್(9) ಗಂಭೀರವಾಗಿ ಗಾಯಗೊಂಡಿದ್ದನು. ಗಾಯಾಳು ವಿದ್ಯಾರ್ಥಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೇ … Continue reading ದಾವಣಗೆರೆಯಲ್ಲಿ ಬಾಯ್ಲರ್ ಡ್ರಮ್ ಬಿದ್ದು ಗಾಯಗೊಂಡಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೇ ಸಾವು