ಪೋಷಕರು ಬೈಯ್ದಿದ್ದಕ್ಕೆ ಮನನೊಂದು ಶಾಲಾ ಆವರಣದಲ್ಲೇ ಬಾವಿಗೆ ಹಾರಿ ಪ್ರಾಣಬಿಟ್ಟ ವಿದ್ಯಾರ್ಥಿ!

ಶಿರಸಿ: ಮನೆಯಲ್ಲಿ ಪೋಷಕರು ಬೈಯ್ದಿದ್ದಕ್ಕೆ ಮನನೊಂದು ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿರುವ ಘಟನೆ ಶಿರಸಿ ನಗರದ ಪ್ರೊಗ್ರೆಸ್ಸಿವ್ ಪ್ರೌಢಶಾಲೆಯಲ್ಲಿ ನಡೆದಿದೆ. ಶಾಲೆಯ ಅವರಣದಲ್ಲಿರುವ ಬಾವಿಗೆ ಹಾರಿ ಶಿವಮೊಗ್ಗ ಜಿಲ್ಲೆ ಸಾಗರ ಮೂಲದ ಆಯನ್ ಬಾಬು ಶೇಖ್ ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿಯಾಗಿದ್ದು, ಈತ ಒಂಬತ್ತನೇ ತರಗತಿಯಲ್ಲಿ ಓದುತಿದ್ದ ಎನ್ನಲಾಗಿದೆ. ಘಟನ ಸ್ಥಳಕ್ಕೆ, ಅಗ್ನಿಶಾಮಕ ಸಿಬ್ಬಂದಿ ಮತ್ತು ಪೊಲೀಸರು ಆಗಮಿಸಿ ಮರೋಣತ್ತರ ಪರೀಕ್ಷೆಗೆ ಶವವನ್ನು ಸಾಗಿಸಿದ್ದು, ಹೆಚ್ಚಿನ ತನಿಖೆಯನ್ನು ಶಿರಸಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. BREAKING NEWS : ಪಾರ್ಥ ಚಟರ್ಜಿ … Continue reading ಪೋಷಕರು ಬೈಯ್ದಿದ್ದಕ್ಕೆ ಮನನೊಂದು ಶಾಲಾ ಆವರಣದಲ್ಲೇ ಬಾವಿಗೆ ಹಾರಿ ಪ್ರಾಣಬಿಟ್ಟ ವಿದ್ಯಾರ್ಥಿ!