ಬದುಕಿನಲ್ಲಿ ವಿದ್ಯಾರ್ಥಿ ಜೀವನ ಬಹಳ ಮುಖ್ಯವಾದ ಘಟ್ಟ: ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು

ಶಿವಮೊಗ್ಗ : ಬದುಕಿನಲ್ಲಿ ವಿದ್ಯಾರ್ಥಿ ಜೀವನ ಪ್ರಮುಖ ಘಟ್ಟವಾಗಿರುತ್ತದೆ ಪೋಷಕರ ನಿರೀಕ್ಷೆ ನಿಜವಾಗಿಸಲು ಅವಿರತ ಪ್ರಯತ್ನ ಮಾಡಿ ಉತ್ತಮ ಫಲಿತಾಂಶ ಪಡೆಯಿರಿ ಎಂದು ಸಾಗರ ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ತಿಳಿಸಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಶ್ರೀಮತಿ ಇಂದಿರಾಗಾoಧಿ ಪ್ರಥಮ ದರ್ಜೆ ಕಾಲೇಜಿನಲ್ಲಿ 2025-26ನೇ ಸಾಲಿನ ವಿವಿಧ ಶೈಕ್ಷಣಿಕ ಚಟುವಟಿಕೆಗಳ ಉದ್ಘಾಟನೆ ನೆರವೇರಿಸಿ, ಪ್ರಿಯದರ್ಶಿನಿ ವಾರ್ಷಿಕ ಸಂಚಿಕೆ ಬಿಡುಗಡೆ ಮಾಡಿ ಮಾತನಾಡಿದಂತ ಅವರು, ಶ್ರೀಮತಿ ಇಂದಿರಾಗಾoಧಿ ಕಾಲೇಜು ರಾಜ್ಯದಲ್ಲಿಯೆ ಮಾದರಿಯಾಗಿ … Continue reading ಬದುಕಿನಲ್ಲಿ ವಿದ್ಯಾರ್ಥಿ ಜೀವನ ಬಹಳ ಮುಖ್ಯವಾದ ಘಟ್ಟ: ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು