ಮಂಡ್ಯದಲ್ಲಿ ವಿದ್ಯಾರ್ಥಿನಿ ಮೇಲೆ ಹತ್ಯಾಚಾರಗೈದು ಕೊಲೆ ಕೇಸ್: ಇದು ಹೇಯ ಕೃತ್ಯ, ಇಂಥಾ ಸ್ಥಿತಿ ಮತ್ತಾವ ಕಂದಮ್ಮನಿಗೂ ಬಾರದಿರಲಿ – ಸಿದ್ಧರಾಮಯ್ಯ

ಬೆಂಗಳೂರು: ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಪುಟ್ಟ ಬಾಲಕಿ ದಿವ್ಯಾಳನ್ನು ಅತ್ಯಾಚಾರಗೈದು ಕೊಲೆ ಮಾಡಿರುವುದು ಅತ್ಯಂತ ಹೇಯ ಕೃತ್ಯ. ಇಂಥಾ ಸ್ಥಿತಿ ಮತ್ತಾವ ಕಂದಮ್ಮನಿಗೂ ಬಾರದಿರಲಿ. ದಿವ್ಯಾಳ ಕುಟುಂಬದ ಜೊತೆ ಮಾತನಾಡಿ, ಸಾಂತ್ವನ ಹೇಳುವ ಪ್ರಯತ್ನ ಮಾಡಿದ್ದೇನೆ ಎಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ( Siddaramaiah ) ತಿಳಿಸಿದ್ದಾರೆ. ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಪುಟ್ಟ ಬಾಲಕಿ ದಿವ್ಯಾಳನ್ನು ಅತ್ಯಾಚಾರಗೈದು ಕೊಲೆ ಮಾಡಿರುವುದು ಅತ್ಯಂತ ಹೇಯ ಕೃತ್ಯ. ಇಂಥಾ ಸ್ಥಿತಿ ಮತ್ತಾವ ಕಂದಮ್ಮನಿಗೂ ಬಾರದಿರಲಿ. ದಿವ್ಯಾಳ ಕುಟುಂಬದ ಜೊತೆ ಮಾತನಾಡಿ, … Continue reading ಮಂಡ್ಯದಲ್ಲಿ ವಿದ್ಯಾರ್ಥಿನಿ ಮೇಲೆ ಹತ್ಯಾಚಾರಗೈದು ಕೊಲೆ ಕೇಸ್: ಇದು ಹೇಯ ಕೃತ್ಯ, ಇಂಥಾ ಸ್ಥಿತಿ ಮತ್ತಾವ ಕಂದಮ್ಮನಿಗೂ ಬಾರದಿರಲಿ – ಸಿದ್ಧರಾಮಯ್ಯ