ರೈಲು ಮತ್ತು ಪ್ಲಾಟ್ಫಾರ್ಮ್ ನಡುವೆ ಸಿಲುಕಿದ ವಿದ್ಯಾರ್ಥಿನಿ, ಶಾಕಿಂಗ್ ವಿಡಿಯೋ ವೈರಲ್

ಕೆಎನ್ಎನ್ಡಿಜಿಟಲ್ ಡೆಸ್ಕ್ : ಪ್ಲಾಟ್ಫಾರ್ಮ್ ಮತ್ತು ರೈಲಿನ ನಡುವೆ ಸಿಲುಕಿ ಗಂಟೆಗಟ್ಟಲೆ ನರಕಯಾತನೆ ಅನುಭವಿಸಿದ ವಿದ್ಯಾರ್ಥಿನಿಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಶಾಖಪಟ್ಟಣಂ ಜಿಲ್ಲೆಯ ದುವ್ವಾಡ ರೈಲು ನಿಲ್ದಾಣದಲ್ಲಿ ಈ ಘಟನೆಯ ನಡೆದಿದ್ದು, ದುವ್ವಾಡದ ಕಾಲೇಜೊಂದರಲ್ಲಿ ಎಂಸಿಎ ಓದುತ್ತಿರುವ ವಿದ್ಯಾರ್ಥಿನಿ ಶಶಿಕಲಾ, ನಿಲ್ದಾಣದಲ್ಲಿ ಓಡುತ್ತಿದ್ದ ರೈಲಿನಿಂದ ಕೆಳಗಿಳಿಯುವ ವೇಳೆ ಆಕಸ್ಮಿಕವಾಗಿ ಪ್ಲಾಟ್ಫಾರ್ಮ್ ಜಾರಿ ಬಿದ್ದಿದ್ದಾಳೆ. ಈ ಅನಿರೀಕ್ಷಿತ ಘಟನೆಯಿಂದ ಪ್ಲಾಟ್ಫಾರ್ಮ್ ಮತ್ತು ರೈಲಿನ ನಡುವೆ ಸಿಲುಕಿಕೊಂಡಿದ್ದ ಯುವತಿ ನರಕಯಾತನೆ ಅನುಭವಿಸಬೇಕಾಯ್ತು. ರೈಲ್ವೇ ನಿಲ್ದಾಣದಲ್ಲಿದ್ದ ಪ್ರಯಾಣಿಕರು ವಿದ್ಯಾರ್ಥಿನಿಯನ್ನ … Continue reading ರೈಲು ಮತ್ತು ಪ್ಲಾಟ್ಫಾರ್ಮ್ ನಡುವೆ ಸಿಲುಕಿದ ವಿದ್ಯಾರ್ಥಿನಿ, ಶಾಕಿಂಗ್ ವಿಡಿಯೋ ವೈರಲ್