ವಿದ್ಯಾರ್ಥಿಗಳ ಗಮನಕ್ಕೆ: ವಿದ್ಯಾಸಿರಿ ಯೋಜನೆ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಧಾರವಾಡ: 2024-25ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ ನಂತರದ ಕೋರ್ಸಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಮೆಟ್ರಿಕ-ನಂತರದ ಹಾಗೂ ಸ್ನಾತಕೋತ್ತರ ಪದವಿ, ವೃತ್ತಿ ಪರ ಪದವಿ ಹಾಗೂ ವೃತ್ತಿ ಪರ ಸ್ನಾತಕೋತ್ತರ ಪದವಿಗಳ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ, ಅರೆ ಅಲೆಮಾರಿ ವಿದ್ಯಾರ್ಥಿಗಳಿಗೆ ಮೆಟ್ರಿಕ-ನಂತರದ ವಿದ್ಯಾರ್ಥಿವೇತನ ಶುಲ್ಕ ಮರುಪಾವತಿ, ವಿದ್ಯಾಸಿರಿ ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಮೆಟ್ರಿಕ ನಂತರದ ಕೋರ್ಸಗಳಲ್ಲಿ … Continue reading ವಿದ್ಯಾರ್ಥಿಗಳ ಗಮನಕ್ಕೆ: ವಿದ್ಯಾಸಿರಿ ಯೋಜನೆ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ