ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಗಮನಕ್ಕೆ: ಜ.20ರವರೆಗೆ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

ಶಿವಮೊಗ್ಗ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2022-23ನೇ ಸಾಲಿಗೆ ಮೆಟ್ರಿಕ್ ಪೂರ್ವ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1, ಅಲೆಮಾರಿ/ಅರೆಅಲೆಮಾರಿ ವರ್ಗಕ್ಕೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ವಿದ್ಯಾರ್ಥಿವೇತನ ಸೌಲಭ್ಯಕ್ಕಾಗಿ ಆನ್‍ಲೈನ್ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಜ 20ರವರೆಗೆ ವಿಸ್ತರಿಸಲಾಗಿದೆ. ನಡು ರಸ್ತೆಯಲ್ಲೇ ರೋಮಿಯೋಗಳ ‘ರೊಮ್ಯಾನ್ಸ್’ : ಬೈಕ್ ಓಡಿಸುತ್ತಿದ್ದ ಪ್ರಿಯತಮೆಗೆ ಮುತ್ತಿನ ಸುರಿಮಳೆ..! ಆಸಕ್ತರು ಇಲಾಖಾ ವೆಬ್‍ಸೈಟ್ https://ssp.karnataka.gov.in http://bcwd.karnataka.gov.in ರಲ್ಲಿ ಜ.20ರೊಳಗಾಗಿ ಸಲ್ಲಿಸುವುದು. ಹೆಚ್ಚಿನ … Continue reading ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಗಮನಕ್ಕೆ: ಜ.20ರವರೆಗೆ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ