BREAKING NEWS: ‘ಪುಡ್ ಪಾಯಿಸನ್’ನಿಂದ ವಿದ್ಯಾರ್ಥಿ ಸಾವು ಕೇಸ್: ಶಿಕ್ಷಣ ಸಂಸ್ಥೆ ಮುಖ್ಯಸ್ಥ ಸೇರಿ 6 ಮಂದಿ ವಿರುದ್ಧ ‘FIR’ ದಾಖಲು

ಮಂಡ್ಯ: ಜಿಲ್ಲೆಯ ಖಾಸಗಿ ವಸತಿ ಶಾಲೆಯೊಂದರಲ್ಲಿ ವಿದ್ಯಾರ್ಥಿಯೊಬ್ಬ ಪುಡ್ ಪಾಯಿಸನ್ ನಿಂದ ಸಾವನ್ನಪ್ಪಿದ್ದನು. ಈ ಘಟನೆಯ ಸಂಬಂಧ ಶಿಕ್ಷಣ ಸಂಸ್ಥೆಯ ಆರು ಮಂದಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಈ ಕುರಿತಂತೆ ಬಿಇಓ ಉಮಾ ನೀಡಿದ್ದಂತ ದೂರಿನ ಆಧಾರದ ಮೇಲೆ ಕೇಸ್ ದಾಖಲಾಗಿದೆ. ಬಿಇಓ ನೀಡಿದ್ದಂತ ದೂರಿನ ಹಿನ್ನಲೆಯಲ್ಲಿ ಹೋಳಿ ಹಬ್ಬ ಆಯೋಜಿಸಿದ್ದಂತ ಪುಷ್ಪೇಂದ್ರ ಕುಮಾರ್, ಹೋಟೆಲ್ ಮಾಲೀಕ ಸಿದ್ದರಾಜು, ಕಲ್ಯಾಣ ಮಂಟಪದ ನೌಕರ ಕೃಷ್ಣ, ಗೋಕುಲ ವಿದ್ಯಾ ಸಂಸ್ಥೆಯ ಮುಖ್ಯಸ್ಥ ಲಂಕೇಶ್ ಸೇರಿದಂತೆ 6 ಜನರ ವಿರುದ್ಧ … Continue reading BREAKING NEWS: ‘ಪುಡ್ ಪಾಯಿಸನ್’ನಿಂದ ವಿದ್ಯಾರ್ಥಿ ಸಾವು ಕೇಸ್: ಶಿಕ್ಷಣ ಸಂಸ್ಥೆ ಮುಖ್ಯಸ್ಥ ಸೇರಿ 6 ಮಂದಿ ವಿರುದ್ಧ ‘FIR’ ದಾಖಲು