ಕೊಪ್ಪಳ : ಕೊಪ್ಪಳದ ಮೆಟ್ರಿಕ್ ಪೂರ್ವ ಹಾಸ್ಟೆಲ್ ನಲ್ಲಿ ವೆಜ್ ಪಲಾವ್ ಸೇವಿಸಿದ 15 ಕ್ಕೂ ಹೆಚ್ಚು ಮಂದಿ ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದಾರೆ.
ಇಂದು ವೆಜ್ ಫಲಾವ್ ತಿಂದ 15 ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಗೆ ವಾಂತಿ, ಭೇದಿ ಕಾಣಿಸಿಕೊಂಡಿದ್ದು ಕೂಡಲೇ ಅವರನ್ನು ಕೊಪ್ಪಳದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಅದೃಷ್ಟವಶಾತ್ ಯಾವುದೇ ದುರಂತ ಸಂಭವಿಸಿಲ್ಲ, ಘಟನೆ ಹಿನ್ನೆಲೆ ಹಾಸ್ಟೆಲ್ ಸಿಬ್ಬಂದಿ ವಿರುದ್ಧ ಪೋಷಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
BIGG NEWS : ಸರ್ಕಾರಿ ಉದ್ಯೋಗಿಗಳಿಗೆ ಮುಖ್ಯ ಮಾಹಿತಿ ; ಕೇಂದ್ರ ಸರ್ಕಾರದಿಂದ ‘ಪಿಂಚಣಿ ಪಾವತಿ ನಿಯಮ’ ಪರಿಷ್ಕರಣೆ