Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಜಪಾನ್ ನಲ್ಲಿ 6.2 ತೀವ್ರತೆಯಲ್ಲಿ ಪ್ರಬಲ ಭೂಕಂಪನ | Earthquake In Japan

26/03/2026 8:22 PM

BREAKING: ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ವಿಭಾಗದ ಅಧ್ಯಕ್ಷ ಸುಭಾನ್ ಸಾಬ್ ಪಕ್ಷದಿಂದ ಉಚ್ಚಾಟನೆ

26/03/2026 8:20 PM

ALERT : `ಲೈಂಗಿಕ ಆಸಕ್ತಿ’ ಕಡಿಮೆಯಾಗಲು ಕಾರಣಗಳೇನು? ಇಲ್ಲಿವೆ ಪುರುಷರು ತಿಳಿದುಕೊಳ್ಳಲೇಬೇಕಾದ ಅಂಶಗಳು !

26/03/2026 8:17 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಿನ ವಿದ್ಯಾರ್ಥಿಗಳೇ ಗಮನಿಸಿ: ಜೂ.1ರಿಂದ ‘BMTC ಬಸ್ ಪಾಸ್’ ವಿತರಣೆ ಆರಂಭ
KARNATAKA

ಬೆಂಗಳೂರಿನ ವಿದ್ಯಾರ್ಥಿಗಳೇ ಗಮನಿಸಿ: ಜೂ.1ರಿಂದ ‘BMTC ಬಸ್ ಪಾಸ್’ ವಿತರಣೆ ಆರಂಭ

By kannadanewsnow0928/05/2024 7:42 PM

ಬೆಂಗಳೂರು: ಬಿಎಂಟಿಸಿಯಿಂದ ವಿದ್ಯಾರ್ಥಿಗಳಿಗೆ ಬಸ್ ಪಾಸ್ ವಿತರಣೆ ಸಂಬಂಧ ಆನ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿತ್ತು. ಅರ್ಜಿಯನ್ನು ಸಲ್ಲಿಸಿರುವಂತ ವಿದ್ಯಾರ್ಥಿಗಳಿಗೆ ಜೂನ್.1ರಿಂದ ವಿದ್ಯಾರ್ಥಿ ಬಸ್ ಪಾಸ್ ವಿತರಣೆ ಮಾಡಲಾಗುತ್ತಿದೆ.

ಈ ಸಂಬಂಧ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದು, ಸರ್ಕಾರದ ನಿರ್ದೇಶನದಂತೆ ಉಚಿತ/ರಿಯಾಯಿತಿ ದರದಲ್ಲಿ  ವಿದ್ಯಾರ್ಥಿ ಪಾಸುಗಳನ್ನು ವಿತರಣೆ ಮಾಡುತ್ತಿದೆ. ಅದರಂತೆ 2024-25 ನೇ ಸಾಲಿನ ವಿದ್ಯಾರ್ಥಿ ಪಾಸಿಗಾಗಿ ದಿನಾಂಕ 29.05.2024 ರಿಂದ ಆನ್‌ಲೈನ್ ಮೂಲಕ ಅರ್ಜಿ ಸ್ವೀಕರಿಸಿ, ದಿನಾಂಕ 01.06.2024 ರಿಂದ ವಿದ್ಯಾರ್ಥಿ ಪಾಸುಗಳನ್ನು ಬೆಂಗಳೂರು ಒನ್ ಕೇಂದ್ರಗಳ ಮೂಲಕ ವಿತರಣೆ ಮಾಡಲಾಗುವುದು ಎಂದಿದೆ.

2024-25ನೇ ಸಾಲಿನ ವಿದ್ಯಾರ್ಥಿ ರಿಯಾಯಿತಿ ಪಾಸಿನ ಆನ್‌ಲೈನ್ ಅರ್ಜಿಯು ಸೇವಾಸಿಂಧು ಪೋರ್ಟಲ್ https://sevasindhu.karnataka.gov.in ನಲ್ಲಿ ಲಭ್ಯವಿರುತ್ತದೆ. ವಿದ್ಯಾರ್ಥಿಗಳು ಬೆಂಗಳೂರು ಒನ್ ಕೇಂದ್ರಗಳ ಮೂಲಕ ವಿದ್ಯಾರ್ಥಿ ಪಾಸಿಗಾಗಿ ಅರ್ಜಿಯನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ವಿದ್ಯಾರ್ಥಿ ಪಾಸುಗಳನ್ನು ಬೆಳಿಗ್ಗೆ 0800 ಗಂಟೆಯಿಂದ ಸಂಜೆ 18.30 ಗಂಟೆಯವರೆಗೆ ವಾರದ ಎಲ್ಲಾ ದಿನಗಳಲ್ಲಿ  ಬೆಂಗಳೂರು ಒನ್ ಕೇಂದ್ರಗಳಲ್ಲಿ ಹಾಗೂ ಬೆಂ.ಮ.ಸಾ.ಸಂಸ್ಥೆಯ ಕೆಂಪೇಗೌಡ ಬಸ್‌ನಿಲ್ದಾಣ, ಕೆಂಗೇರಿ ಟಿಟಿಎಂಸಿ, ಹೊಸಕೋಟೆ, ಎಲೆಕ್ಟ್ರಾನಿಕ್ ಸಿಟಿ ಘಟಕ -19, ಶಾಂತಿನಗರ ಟಿಟಿಎಂಸಿ, ಕರಾರಸಾ ನಿಗಮದ ಆನೇಕಲ್ ಬಸ್ ನಿಲ್ದಾಣ ವಿತರಿಸಲಾಗುವುದು ಎಂದು ಮಾಹಿತಿ ನೀಡಿದೆ.

ಮುಂದುವರೆದು, ಶಕ್ತಿ ಯೋಜನೆಯಡಿ ಕರ್ನಾಟಕ ರಾಜ್ಯದ ವಿದ್ಯಾರ್ಥಿನಿಯರಿಗೆ ಸಂಸ್ಥೆಯ ಸಾಮಾನ್ಯ ಸೇವೆಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸಿದ್ದು, ಅದರಂತೆ ಕರ್ನಾಟಕ ರಾಜ್ಯದ ವಿದ್ಯಾರ್ಥಿನಿಯರು ಉಚಿತ ಪ್ರಯಾಣ ಸೌಲಭ್ಯ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ಕಾಲ್‌ಸೆಂಟರ್‌ ಸಂಖ್ಯೆ – 08022483777 ಗೆ ಸಂಪರ್ಕಿಸಬಹುದಾಗಿದೆ ಹಾಗೂ ಸಂಸ್ಥೆಯ ವೆಬ್‌ಸೈಟ್‌ ಮೂಲಕ ಪಡೆಯಬಹುದಾಗಿದೆ ಎಂದು ತಿಳಿಸಿದೆ.

ವರದಿ: ವಸಂತ ಬಿ ಈಶ್ವರಗೆರೆ

ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ: ಕೇಜ್ರಿವಾಲ್ ಆಪ್ತ ‘ಬಿಭವ್ ಕುಮಾರ್’ಗೆ 3 ದಿನ ಪೊಲೀಸ್ ಕಸ್ಟಡಿಗೆ

ದೇವರಾಜ ಅರಸು ಟ್ರಕ್ ಟರ್ಮಿನಲ್ ಅಕ್ರಮ ಪ್ರಕರಣ: ಮಾಜಿ ಎಂ.ಡಿ ಶಂಕರಪ್ಪಗೆ 2 ದಿನ CID ಕಸ್ಟಡಿಗೆ

Share. Facebook Twitter LinkedIn WhatsApp Email

Related Posts

BREAKING: ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ವಿಭಾಗದ ಅಧ್ಯಕ್ಷ ಸುಭಾನ್ ಸಾಬ್ ಪಕ್ಷದಿಂದ ಉಚ್ಚಾಟನೆ

26/03/2026 8:20 PM1 Min Read

ALERT : `ಲೈಂಗಿಕ ಆಸಕ್ತಿ’ ಕಡಿಮೆಯಾಗಲು ಕಾರಣಗಳೇನು? ಇಲ್ಲಿವೆ ಪುರುಷರು ತಿಳಿದುಕೊಳ್ಳಲೇಬೇಕಾದ ಅಂಶಗಳು !

26/03/2026 8:17 PM2 Mins Read

BREAKING: 2027ರ ಜನಗಣತಿಗೆ ಮುಹೂರ್ತ ಫಿಕ್ಸ್: ಏಪ್ರಿಲ್ 1ರಿಂದ ‘ಸ್ವಯಂ-ಗಣತಿ’ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ | Census 2027

26/03/2026 8:12 PM1 Min Read
Recent News

BREAKING: ಜಪಾನ್ ನಲ್ಲಿ 6.2 ತೀವ್ರತೆಯಲ್ಲಿ ಪ್ರಬಲ ಭೂಕಂಪನ | Earthquake In Japan

26/03/2026 8:22 PM

BREAKING: ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ವಿಭಾಗದ ಅಧ್ಯಕ್ಷ ಸುಭಾನ್ ಸಾಬ್ ಪಕ್ಷದಿಂದ ಉಚ್ಚಾಟನೆ

26/03/2026 8:20 PM

ALERT : `ಲೈಂಗಿಕ ಆಸಕ್ತಿ’ ಕಡಿಮೆಯಾಗಲು ಕಾರಣಗಳೇನು? ಇಲ್ಲಿವೆ ಪುರುಷರು ತಿಳಿದುಕೊಳ್ಳಲೇಬೇಕಾದ ಅಂಶಗಳು !

26/03/2026 8:17 PM

BREAKING: 2027ರ ಜನಗಣತಿಗೆ ಮುಹೂರ್ತ ಫಿಕ್ಸ್: ಏಪ್ರಿಲ್ 1ರಿಂದ ‘ಸ್ವಯಂ-ಗಣತಿ’ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ | Census 2027

26/03/2026 8:12 PM
State News
KARNATAKA

BREAKING: ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ವಿಭಾಗದ ಅಧ್ಯಕ್ಷ ಸುಭಾನ್ ಸಾಬ್ ಪಕ್ಷದಿಂದ ಉಚ್ಚಾಟನೆ

By kannadanewsnow0926/03/2026 8:20 PM KARNATAKA 1 Min Read

ದಾವಣಗೆರೆ: ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಘೋಷಣೆಯಾಗಿದೆ. ಈ ಬೆನ್ನಲ್ಲೇ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿದ್ದಂತ ದಾವಣಗೆರೆ ಜಿಲ್ಲಾ…

ALERT : `ಲೈಂಗಿಕ ಆಸಕ್ತಿ’ ಕಡಿಮೆಯಾಗಲು ಕಾರಣಗಳೇನು? ಇಲ್ಲಿವೆ ಪುರುಷರು ತಿಳಿದುಕೊಳ್ಳಲೇಬೇಕಾದ ಅಂಶಗಳು !

26/03/2026 8:17 PM

BREAKING: 2027ರ ಜನಗಣತಿಗೆ ಮುಹೂರ್ತ ಫಿಕ್ಸ್: ಏಪ್ರಿಲ್ 1ರಿಂದ ‘ಸ್ವಯಂ-ಗಣತಿ’ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ | Census 2027

26/03/2026 8:12 PM

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯಗೆ ಕರ್ನಾಟಕ ಹೈಕೋರ್ಟ್ ನೋಟಿಸ್!

26/03/2026 7:34 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.