ಬೆಂಗಳೂರಿನ ವಿದ್ಯಾರ್ಥಿಗಳೇ ಗಮನಿಸಿ: ಜೂ.1ರಿಂದ ‘BMTC ಬಸ್ ಪಾಸ್’ ವಿತರಣೆ ಆರಂಭ
ಬೆಂಗಳೂರು: ಬಿಎಂಟಿಸಿಯಿಂದ ವಿದ್ಯಾರ್ಥಿಗಳಿಗೆ ಬಸ್ ಪಾಸ್ ವಿತರಣೆ ಸಂಬಂಧ ಆನ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿತ್ತು. ಅರ್ಜಿಯನ್ನು ಸಲ್ಲಿಸಿರುವಂತ ವಿದ್ಯಾರ್ಥಿಗಳಿಗೆ ಜೂನ್.1ರಿಂದ ವಿದ್ಯಾರ್ಥಿ ಬಸ್ ಪಾಸ್ ವಿತರಣೆ ಮಾಡಲಾಗುತ್ತಿದೆ. ಈ ಸಂಬಂಧ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದು, ಸರ್ಕಾರದ ನಿರ್ದೇಶನದಂತೆ ಉಚಿತ/ರಿಯಾಯಿತಿ ದರದಲ್ಲಿ ವಿದ್ಯಾರ್ಥಿ ಪಾಸುಗಳನ್ನು ವಿತರಣೆ ಮಾಡುತ್ತಿದೆ. ಅದರಂತೆ 2024-25 ನೇ ಸಾಲಿನ ವಿದ್ಯಾರ್ಥಿ ಪಾಸಿಗಾಗಿ ದಿನಾಂಕ 29.05.2024 ರಿಂದ ಆನ್‌ಲೈನ್ ಮೂಲಕ ಅರ್ಜಿ ಸ್ವೀಕರಿಸಿ, ದಿನಾಂಕ 01.06.2024 ರಿಂದ ವಿದ್ಯಾರ್ಥಿ … Continue reading ಬೆಂಗಳೂರಿನ ವಿದ್ಯಾರ್ಥಿಗಳೇ ಗಮನಿಸಿ: ಜೂ.1ರಿಂದ ‘BMTC ಬಸ್ ಪಾಸ್’ ವಿತರಣೆ ಆರಂಭ
Copy and paste this URL into your WordPress site to embed
Copy and paste this code into your site to embed