BIGG NEWS: ಮುರುಘಾ ಮಠದ ಹಾಸ್ಟೆಲ್‌ನಲ್ಲಿರುವ ವಿದ್ಯಾರ್ಥಿನಿಯರು ಬೇರೆಡೆಗೆ ಶಿಫ್ಟ್‌

ಚಿತ್ರದುರ್ಗ: ಅಪ್ರಾಪ್ತರಿಗೆ ಲೈಂಗಿಕ ದೌರ್ಜನ್ಯ ನೀಡಿದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮುರುಘಾಮಠದ ಡಾ.ಶಿವಮೂರ್ತಿ ಮುರುಘಾ ಶರಣರನ್ನು 2 ನೇ ಅಪರ ಜಿಲ್ಲಾ ಕೋರ್ಟ್ ಎದುರು ಶುಕ್ರವಾರ ಹಾಜರುಪಡಿಸಲಾಗಿದ್ದು, ಸೆ. 5 ರವರೆಗೆ ಅವರನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮಠದ ಹಾಸ್ಟೆಲ್‌ ನಲ್ಲಿರುವ ವಿದ್ಯಾರ್ಥಿನಿಯರ ಬಗ್ಗೆ ಚಿಂತೆ ಶುರುವಾಗಿದೆ. ಹೀಗಾಗಿ ಮಕ್ಕಳ ಹಕ್ಕು ಆಯೋಗವು ಮುರುಘಾ ಮಠದಲ್ಲಿರುವ ವಿದ್ಯಾರ್ಥಿನಿಯರನ್ನು ಬೇರೆಡೆಗೆ ಶಿಫ್ಟ್‌ ಗೆ ಸೂಚಿಸಲಾಗಿದೆ. BIGG NEWS: ಬೆಂಗಳೂರಿನಲ್ಲಿ ವಾಹನ ತಪಾಸಣೆ ವೇಳೆ ಟ್ರಾಫಿಕ್ ಸಿಬ್ಬಂದಿಗೆ ಅವಾಜ್ … Continue reading BIGG NEWS: ಮುರುಘಾ ಮಠದ ಹಾಸ್ಟೆಲ್‌ನಲ್ಲಿರುವ ವಿದ್ಯಾರ್ಥಿನಿಯರು ಬೇರೆಡೆಗೆ ಶಿಫ್ಟ್‌