Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನೇಪಾಳದ ವಾಯುವ್ಯ ಭಾಗದಲ್ಲಿ ನಡುಗಿದ ಭೂಮಿ: ರಿಕ್ಟರ್ ಮಾಪಕದಲ್ಲಿ 4.0 ತೀವ್ರತೆ ದಾಖಲು; ಜನರಲ್ಲಿ ಮೂಡಿದ ಆತಂಕ | Earthquake

26/03/2026 11:49 AM

ರಾಜ್ಯದ ಜನತೆಯ ಗಮನಕ್ಕೆ : ನಿಮ್ಮ ಮನೆಗೆ `ಇ-ಖಾತಾ’ ಮಾಡಿಸುವುದು ಹೇಗೆ? ಇಲ್ಲಿದೆ ಮಾಹಿತಿ

26/03/2026 11:47 AM

BREAKING : ವಾಹನ ಸವಾರರಿಗೆ ಬಿಗ್ ಶಾಕ್ : ಪೆಟ್ರೋಲ್ ₹5, ಡೀಸೆಲ್ ₹3 ಏರಿಕೆ !

26/03/2026 11:33 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : `ವಿದ್ಯಾಸಿರಿ’ ಯೋಜನೆಗೆ ಅರ್ಜಿ ಸಲ್ಲಿಕೆಗೆ ನ. 30 ವರೆಗೆ ಅವಧಿ ವಿಸ್ತರಣೆ
KARNATAKA

ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : `ವಿದ್ಯಾಸಿರಿ’ ಯೋಜನೆಗೆ ಅರ್ಜಿ ಸಲ್ಲಿಕೆಗೆ ನ. 30 ವರೆಗೆ ಅವಧಿ ವಿಸ್ತರಣೆ

By kannadanewsnow5729/11/2024 6:32 AM

ಬೆಂಗಳೂರು : 2024-25ನೇ ಸಾಲಿನಲ್ಲಿ ಮೆಟ್ರಿಕ ನಂತರದ ಕೋರ್ಸಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ, ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಸ್ನಾತಕೋತ್ತರ ಪದವಿ, ವೃತ್ತಿ ಪರ ಪದವಿ ಹಾಗೂ ವೃತ್ತಿ ಪರ ಸ್ನಾತಕೋತ್ತರ ಪದವಿಗಳ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಮೆಟ್ರಿಕ-ನಂತರದ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ, ವಿದ್ಯಾಸಿರಿ ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿತ್ತು. 

ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಿಸುವಂತೆ ಪೋಷಕರು, ವಿದ್ಯಾರ್ಥಿಗಳು, ಶಿಕ್ಷಣ ಸಂಸ್ಥೆಗಳು ಮನವಿ ಸಲ್ಲಿಸಿದ್ದು, ಪ್ರಯುಕ್ತ ವಿದ್ಯಾರ್ಥಿಗಳ ಹಿತದೃಷ್ಟಿಯಿಚಿದ ನವೆಂಬರ 30, 2024 ರವರೆಗೆ ವಿಸ್ತರಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಇಲಾಖಾ ಸಹಾಯವಾಣಿ ದೂರವಾಣಿ ಸಂಖ್ಯೆ: 8050770005, ಅಥವಾ  bcwdhelpline@gmail.com ಗೆ ಭೇಟಿ  ನೀಡಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Students in the state should note: The deadline for applying for 'Vidyasiri' scheme has been extended till November 30. ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : 2024-25ನೇ ಸಾಲಿನ ʻNMMSʼ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
Share. Facebook Twitter LinkedIn WhatsApp Email

Related Posts

ರಾಜ್ಯದ ಜನತೆಯ ಗಮನಕ್ಕೆ : ನಿಮ್ಮ ಮನೆಗೆ `ಇ-ಖಾತಾ’ ಮಾಡಿಸುವುದು ಹೇಗೆ? ಇಲ್ಲಿದೆ ಮಾಹಿತಿ

26/03/2026 11:47 AM2 Mins Read

BREAKING : ಬೆಂಗಳೂರಲ್ಲಿ ಭೀಕರ ಅಪಘಾತ : ಲಾರಿ ಹರಿದು 13 ವರ್ಷದ ಶಾಲಾ ವಿದ್ಯಾರ್ಥಿ ಸಾವು!

26/03/2026 11:30 AM1 Min Read

ನಿಮ್ಮ `ಮೊಬೈಲ್’ ನ ಸ್ಟೋರೇಜ್ ಫುಲ್ ಆಗಿದ್ರೆ ಮೆಮೊರಿ ಫ್ರೀ ಮಾಡಲು ಇಲ್ಲಿವೆ ಸುಲಭ ಟಿಪ್ಸ್!

26/03/2026 11:15 AM2 Mins Read
Recent News

ನೇಪಾಳದ ವಾಯುವ್ಯ ಭಾಗದಲ್ಲಿ ನಡುಗಿದ ಭೂಮಿ: ರಿಕ್ಟರ್ ಮಾಪಕದಲ್ಲಿ 4.0 ತೀವ್ರತೆ ದಾಖಲು; ಜನರಲ್ಲಿ ಮೂಡಿದ ಆತಂಕ | Earthquake

26/03/2026 11:49 AM

ರಾಜ್ಯದ ಜನತೆಯ ಗಮನಕ್ಕೆ : ನಿಮ್ಮ ಮನೆಗೆ `ಇ-ಖಾತಾ’ ಮಾಡಿಸುವುದು ಹೇಗೆ? ಇಲ್ಲಿದೆ ಮಾಹಿತಿ

26/03/2026 11:47 AM

BREAKING : ವಾಹನ ಸವಾರರಿಗೆ ಬಿಗ್ ಶಾಕ್ : ಪೆಟ್ರೋಲ್ ₹5, ಡೀಸೆಲ್ ₹3 ಏರಿಕೆ !

26/03/2026 11:33 AM

BREAKING : ಬೆಂಗಳೂರಲ್ಲಿ ಭೀಕರ ಅಪಘಾತ : ಲಾರಿ ಹರಿದು 13 ವರ್ಷದ ಶಾಲಾ ವಿದ್ಯಾರ್ಥಿ ಸಾವು!

26/03/2026 11:30 AM
State News
KARNATAKA

ರಾಜ್ಯದ ಜನತೆಯ ಗಮನಕ್ಕೆ : ನಿಮ್ಮ ಮನೆಗೆ `ಇ-ಖಾತಾ’ ಮಾಡಿಸುವುದು ಹೇಗೆ? ಇಲ್ಲಿದೆ ಮಾಹಿತಿ

By kannadanewsnow5726/03/2026 11:47 AM KARNATAKA 2 Mins Read

ಬೆಂಗಳೂರು: ನೀವು ಮನೆ ಅಥವಾ ಸೈಟ್ ಹೊಂದಿದ್ದೀರಾ? ನಿಮ್ಮ ಆಸ್ತಿಗೆ ಡಿಜಿಟಲ್ ಮಾನ್ಯತೆ ನೀಡುವ ‘ಇ-ಖಾತೆ’ (E-Khata) ಮಾಡಿಸುವುದು ಈಗ…

BREAKING : ಬೆಂಗಳೂರಲ್ಲಿ ಭೀಕರ ಅಪಘಾತ : ಲಾರಿ ಹರಿದು 13 ವರ್ಷದ ಶಾಲಾ ವಿದ್ಯಾರ್ಥಿ ಸಾವು!

26/03/2026 11:30 AM

ನಿಮ್ಮ `ಮೊಬೈಲ್’ ನ ಸ್ಟೋರೇಜ್ ಫುಲ್ ಆಗಿದ್ರೆ ಮೆಮೊರಿ ಫ್ರೀ ಮಾಡಲು ಇಲ್ಲಿವೆ ಸುಲಭ ಟಿಪ್ಸ್!

26/03/2026 11:15 AM

ಗಮನಿಸಿ : ಹೆಚ್ಚು `ಕರೆಂಟ್ ಬಿಲ್ ಬರ್ತಿದೆಯೇ? ಗಾಬರಿ ಬೇಡ, ತಪ್ಪು ಬಿಲ್ ಸರಿಪಡಿಸಲು ಇಲ್ಲಿ ದೂರು ನೀಡಿ !

26/03/2026 11:03 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.