Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

GOOD NEWS: ಮೃತ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಸಹಾಯಧನ ಸೌಲಭ್ಯ: ರಾಜ್ಯ ಸರ್ಕಾರ ಆದೇಶ

07/03/2026 7:55 AM

​’ಕೇರಳ ಸ್ಟೋರಿ-2′ ನೋಡಲು ಜನ ಬರುತ್ತಿಲ್ಲ ಎನ್ನುವುದೇ ಒಂದು ಶುಭ ಸುದ್ದಿ: ರಾಹುಲ್ ಗಾಂಧಿ ಮಾರ್ಮಿಕ ನುಡಿ!

07/03/2026 7:42 AM

ರಾಜ್ಯ ಸರ್ಕಾರದಿಂದ ವಿಕಲಚೇತನರಿಗೆ `ಉಚಿತ ತ್ರಿಚಕ್ರ ವಾಹನ’ ವಿತರಣೆ : ಈ ಮಾನದಂಡಗಳ ಪಾಲನೆ ಕಡ್ಡಾಯ !

07/03/2026 7:40 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : `ಶುಲ್ಕ ವಿನಾಯಿತಿ’, `ವಿದ್ಯಾಸಿರಿ’ ಯೋಜನೆಗೆ ಅರ್ಜಿ ಸಲ್ಲಿಸಲು ನಾಳೆಯೇ ಲಾಸ್ಟ್ ಡೇಟ್!
KARNATAKA

ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : `ಶುಲ್ಕ ವಿನಾಯಿತಿ’, `ವಿದ್ಯಾಸಿರಿ’ ಯೋಜನೆಗೆ ಅರ್ಜಿ ಸಲ್ಲಿಸಲು ನಾಳೆಯೇ ಲಾಸ್ಟ್ ಡೇಟ್!

By kannadanewsnow5709/11/2024 8:21 AM

ಬೆಂಗಳೂರು : ಪ್ರಸಕ್ತ (2024-25) ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ/ ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ “ಶುಲ್ಕ ವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ” ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ನವೆಂಬರ್ 10 ರ ವರೆಗೆ ವಿಸ್ತರಿಸಲಾಗಿದೆ.

ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾದ ವೆಬ್‍ಸೈಟ್ ವಿಳಾಸ: https://ssp.postmatric.karnataka.gov.in ಕಾರ್ಯಕ್ರಮಗಳ ವಿವರ, ಸೌಲಭ್ಯ ಪಡೆಯಲು ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ಕಾರ್ಯಕ್ರಮಗಳ ಸರ್ಕಾರಿ ಆದೇಶಗಳಿಗಾಗಿ ಇಲಾಖಾ ವೆಬ್‍ಸೈಟ್ https://bcwd.karnataka.gov.in ನ್ನು ಹಾಗೂ ಇಲಾಖಾ ಸಹಾಯವಾಣಿ ಸಂಖ್ಯೆ: 8050770005 ನ್ನು ಸಂಪರ್ಕಿಸಬಹುದು.

ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದ ಸಹಾಯವಾಣಿ ಮೇಲ್: postmatrichelp@karnataka.gov.in ದೂರವಾಣಿ ಸಂಖ್ಯೆ:08272-295628 ನ್ನು ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಅವರು ತಿಳಿಸಿದ್ದಾರೆ.

Students in the state should note: Tomorrow is the last date to apply for 'fee waiver' and 'Vidyasiri' schemes. `ವಿದ್ಯಾಸಿರಿ' ಯೋಜನೆಗೆ ಅರ್ಜಿ ಸಲ್ಲಿಸಲು ನಾಳೆಯೇ ಲಾಸ್ಟ್ ಡೇಟ್! ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : 2024-25ನೇ ಸಾಲಿನ ʻNMMSʼ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
Share. Facebook Twitter LinkedIn WhatsApp Email

Related Posts

GOOD NEWS: ಮೃತ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಸಹಾಯಧನ ಸೌಲಭ್ಯ: ರಾಜ್ಯ ಸರ್ಕಾರ ಆದೇಶ

07/03/2026 7:55 AM1 Min Read

ರಾಜ್ಯ ಸರ್ಕಾರದಿಂದ ವಿಕಲಚೇತನರಿಗೆ `ಉಚಿತ ತ್ರಿಚಕ್ರ ವಾಹನ’ ವಿತರಣೆ : ಈ ಮಾನದಂಡಗಳ ಪಾಲನೆ ಕಡ್ಡಾಯ !

07/03/2026 7:40 AM1 Min Read

ಪೆಟ್ರೋಲ್-ಡೀಸೆಲ್ ಖಾಲಿಯಾಗುತ್ತಿದೆಯೇ? ಪೆಟ್ರೋಲ್ ಬಂಕ್‌ ಗೆ ಹೋಗುವ ಮುನ್ನ ಈ ಸುದ್ದಿ ಓದಿ !

07/03/2026 7:26 AM2 Mins Read
Recent News

GOOD NEWS: ಮೃತ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಸಹಾಯಧನ ಸೌಲಭ್ಯ: ರಾಜ್ಯ ಸರ್ಕಾರ ಆದೇಶ

07/03/2026 7:55 AM

​’ಕೇರಳ ಸ್ಟೋರಿ-2′ ನೋಡಲು ಜನ ಬರುತ್ತಿಲ್ಲ ಎನ್ನುವುದೇ ಒಂದು ಶುಭ ಸುದ್ದಿ: ರಾಹುಲ್ ಗಾಂಧಿ ಮಾರ್ಮಿಕ ನುಡಿ!

07/03/2026 7:42 AM

ರಾಜ್ಯ ಸರ್ಕಾರದಿಂದ ವಿಕಲಚೇತನರಿಗೆ `ಉಚಿತ ತ್ರಿಚಕ್ರ ವಾಹನ’ ವಿತರಣೆ : ಈ ಮಾನದಂಡಗಳ ಪಾಲನೆ ಕಡ್ಡಾಯ !

07/03/2026 7:40 AM

ಭಾರತಕ್ಕೆ ಎಷ್ಟು ತೈಲ ರಫ್ತು? ಮಾಹಿತಿ ನೀಡಲು ರಷ್ಯಾ ನಿರಾಕರಣೆ: ‘ನಮ್ಮ ಏಳಿಗೆ ಸಹಿಸದವರು ತುಂಬಾ ಜನರಿದ್ದಾರೆ’ ಎಂದ ಕ್ರೆಮ್ಲಿನ್!

07/03/2026 7:32 AM
State News
KARNATAKA

GOOD NEWS: ಮೃತ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಸಹಾಯಧನ ಸೌಲಭ್ಯ: ರಾಜ್ಯ ಸರ್ಕಾರ ಆದೇಶ

By kannadanewsnow0907/03/2026 7:55 AM KARNATAKA 1 Min Read

ಬೆಂಗಳೂರು: ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಕಟ್ಟಡ ಮತ್ತು ಇತರೆ ನಿರ್ಮಾಣ ಕಾಮಗಾರಿಗಳ ಸ್ಥಳಗಳಲ್ಲಿ ಅಪಘಾತದಿಂದ ಮೃತಪಟ್ಟರೆ…

ರಾಜ್ಯ ಸರ್ಕಾರದಿಂದ ವಿಕಲಚೇತನರಿಗೆ `ಉಚಿತ ತ್ರಿಚಕ್ರ ವಾಹನ’ ವಿತರಣೆ : ಈ ಮಾನದಂಡಗಳ ಪಾಲನೆ ಕಡ್ಡಾಯ !

07/03/2026 7:40 AM

ಪೆಟ್ರೋಲ್-ಡೀಸೆಲ್ ಖಾಲಿಯಾಗುತ್ತಿದೆಯೇ? ಪೆಟ್ರೋಲ್ ಬಂಕ್‌ ಗೆ ಹೋಗುವ ಮುನ್ನ ಈ ಸುದ್ದಿ ಓದಿ !

07/03/2026 7:26 AM

ALERT : ಬೆಳಗಿನ ಉಪಾಹಾರಕ್ಕೆ ಟೀ-ಬಿಸ್ಕೇಟ್ ತಿನ್ನುವವರೇ ಎಚ್ಚರ : ಇದು ಕರುಳಿನ ಆರೋಗ್ಯಕ್ಕೆ ಕುತ್ತು !

07/03/2026 7:16 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.