ವಿದ್ಯಾರ್ಥಿಗಳಿಗೆ ಆಕಾಶಕಾಯಗಳ ಬಗ್ಗೆ ಮಾಹಿತಿ: ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಭಾರತೀಯ ಖಗೋಳ ಭೌತಶಾಸ್ತ್ರ ಸಂಸ್ಥೆ (ಇಂಡಿಯನ್‌ ಇನ್ಸಿಟ್ಯೂಟ್‌ ಆಫ್‌ ಆಸ್ತ್ರೋ ಫಿಜಿಕ್ಸ್-ಐಐಎ) ರಾಜ್ಯಾದ್ಯಂತ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ನಿರ್ವಹಿಸುತ್ತಿರುವ ಗ್ರಾಮೀಣ ಗ್ರಂಥಾಲಯಗಳಾದ ಅರಿವು ಕೇಂದ್ರಗಳ ಮೂಲಕ ಖಗೋಳವನ್ನು ಉತ್ತೇಜಿಸಲು ತಿಳುವಳಿಕೆ ಒಪ್ಪಂದಕ್ಕೆ ಸಹಿ ಹಾಕಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ರಾಜ್ಯದಲ್ಲಿ ಸುಮಾರು 6000 ಅರಿವು ಕೇಂದ್ರಗಳನ್ನು ನಿರ್ವಹಿಸುತ್ತಿದೆ, ಇವು ಪ್ರಾಥಮಿಕವಾಗಿ ಗ್ರಾಮೀಣ ಪ್ರದೇಶಗಳಲ್ಲಿದ್ದು … Continue reading ವಿದ್ಯಾರ್ಥಿಗಳಿಗೆ ಆಕಾಶಕಾಯಗಳ ಬಗ್ಗೆ ಮಾಹಿತಿ: ಸಚಿವ ಪ್ರಿಯಾಂಕ್‌ ಖರ್ಗೆ