Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಕೊಪ್ಪಳದಲ್ಲಿ ಭೀಕರ ಅಪಘಾತ : ಓವರ್ ಟೆಕ್ ಮಾಡುವ ಭರದಲ್ಲಿ, ಲಾರಿ ಚಕ್ರಕ್ಕೆ ಸಿಲುಕಿ ಇಬ್ಬರು ಸಾವು!

18/02/2026 4:05 PM

ಸಾಗರದ ‘ತಾಯಿ ಮತ್ತು ಮಕ್ಕಳ ಆಸ್ಪತ್ರೆ’ಗೆ ‘ರೇಡಿಯಾಲಜಿಸ್ಟ್ ತಜ್ಞ ವೈದ್ಯ’ರನ್ನು ನೇಮಿಸಿ ಸರ್ಕಾರ ಆದೇಶ

18/02/2026 4:00 PM

BREAKING : ’10 ನಿಮಿಷದಲ್ಲಿ ಸಾವು’ ಎಂದು ಅಕ್ರಮ ಚಾಕುಗಳ ಮಾರಾಟ ; ‘ಬ್ಲಿಂಕಿಟ್’ ವಿರುದ್ಧ FIR ದಾಖಲು!

18/02/2026 3:49 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ವಿದ್ಯಾರ್ಥಿಗಳೇ ಗಮನಿಸಿ : ʻದ್ವಿತೀಯ ಪಿಯುಸಿ ಪರೀಕ್ಷೆ-3ʼ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ
KARNATAKA

ವಿದ್ಯಾರ್ಥಿಗಳೇ ಗಮನಿಸಿ : ʻದ್ವಿತೀಯ ಪಿಯುಸಿ ಪರೀಕ್ಷೆ-3ʼ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

By kannadanewsnow5729/05/2024 5:23 AM

ಬೆಂಗಳೂರು : 2024 ನೇ ಸಾಲಿನಲ್ಲಿ ನಡೆಯಲಿರುವ ದ್ವಿತೀಯ ಪಿ.ಯು.ಸಿ ಪರೀಕ್ಷೆ-3 ಕ್ಕೆ ಪುನರಾವರ್ತಿತ ವಿದ್ಯಾರ್ಥಿಗಳು ಹಾಗೂ ಫಲಿತಾಂಶ ಉತ್ತಮಪಡಿಸಿಕೊಳ್ಳುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಿಸಲಾಗಿದೆ.

2024ನೇ ಸಾಲಿನಲ್ಲಿ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆ-3 ಕ್ಕೆ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಉಲ್ಲೇಖ-2 ರಲ್ಲಿ ದಿನಾಂಕ 28-05-2024 ರಂದು ನಿಗದಿಪಡಿಸಲಾಗಿತ್ತು. ಆದರೆ ಪೋಷಕರು ಹಾಗೂ ವಿದಾರ್ಥಿಗಳ ದೂರವಾಣಿ ಕರೆಗಳ ಮೇರೆಗೆ ಸದರಿ ಪರೀಕ್ಷೆಗೆ ಶುಲ್ಕ ಪಾವತಿಸುವ ದಿನಾಂಕವನ್ನು ಈ ಕೆಳಕಂಡಂತೆ ವಿಸ್ತರಿಸಿ ಆದೇಶಿಸಲಾಗಿದೆ. ಇದು ವಿದ್ಯಾರ್ಥಿಗಳಿಗೆ ಅಂತಿಮ ಅವಕಾಶವಾಗಿದ್ದು, ಮುಂದೆ ಯಾವುದೇ ಕಾರಣಕ್ಕೂ ದಿನಾಂಕವನ್ನು ವಿಸ್ತರಿಸಲಾಗುವುದಿಲ್ಲ.

ಎಲ್ಲಾ ಕಾಲೇಜಿನ ಪ್ರಾಂಶುಪಾಲರುಗಳು ಈ ಸುತ್ತೋಲೆಯನ್ನು ಕಡ್ಡಾಯವಾಗಿ ಕಾಲೇಜಿನ ಸೂಚನಾ ಫಲಕದಲ್ಲಿ ಪ್ರಕಟಿಸುವುದು.

Students note: Application date for 2nd PUC Exam-3 extended ವಿದ್ಯಾರ್ಥಿಗಳೇ ಗಮನಿಸಿ : ʻದ್ವಿತೀಯ ಪಿಯುಸಿ ಪರೀಕ್ಷೆ-3ʼಕ್ಕೆ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ
Share. Facebook Twitter LinkedIn WhatsApp Email

Related Posts

BREAKING : ಕೊಪ್ಪಳದಲ್ಲಿ ಭೀಕರ ಅಪಘಾತ : ಓವರ್ ಟೆಕ್ ಮಾಡುವ ಭರದಲ್ಲಿ, ಲಾರಿ ಚಕ್ರಕ್ಕೆ ಸಿಲುಕಿ ಇಬ್ಬರು ಸಾವು!

18/02/2026 4:05 PM1 Min Read

ಸಾಗರದ ‘ತಾಯಿ ಮತ್ತು ಮಕ್ಕಳ ಆಸ್ಪತ್ರೆ’ಗೆ ‘ರೇಡಿಯಾಲಜಿಸ್ಟ್ ತಜ್ಞ ವೈದ್ಯ’ರನ್ನು ನೇಮಿಸಿ ಸರ್ಕಾರ ಆದೇಶ

18/02/2026 4:00 PM1 Min Read

BREAKING : ಸಾರಿಗೆ ನೌಕರರ ಬೆನ್ನಲ್ಲೆ, ರಾಜ್ಯ ಗುತ್ತಿಗೆದಾರರಿಂದ ಮುಷ್ಕರ : ಮಾ.5 ರಂದು ಧರಣಿಗೆ ಕರೆ!

18/02/2026 3:49 PM1 Min Read
Recent News

BREAKING : ಕೊಪ್ಪಳದಲ್ಲಿ ಭೀಕರ ಅಪಘಾತ : ಓವರ್ ಟೆಕ್ ಮಾಡುವ ಭರದಲ್ಲಿ, ಲಾರಿ ಚಕ್ರಕ್ಕೆ ಸಿಲುಕಿ ಇಬ್ಬರು ಸಾವು!

18/02/2026 4:05 PM

ಸಾಗರದ ‘ತಾಯಿ ಮತ್ತು ಮಕ್ಕಳ ಆಸ್ಪತ್ರೆ’ಗೆ ‘ರೇಡಿಯಾಲಜಿಸ್ಟ್ ತಜ್ಞ ವೈದ್ಯ’ರನ್ನು ನೇಮಿಸಿ ಸರ್ಕಾರ ಆದೇಶ

18/02/2026 4:00 PM

BREAKING : ’10 ನಿಮಿಷದಲ್ಲಿ ಸಾವು’ ಎಂದು ಅಕ್ರಮ ಚಾಕುಗಳ ಮಾರಾಟ ; ‘ಬ್ಲಿಂಕಿಟ್’ ವಿರುದ್ಧ FIR ದಾಖಲು!

18/02/2026 3:49 PM

BREAKING : ಸಾರಿಗೆ ನೌಕರರ ಬೆನ್ನಲ್ಲೆ, ರಾಜ್ಯ ಗುತ್ತಿಗೆದಾರರಿಂದ ಮುಷ್ಕರ : ಮಾ.5 ರಂದು ಧರಣಿಗೆ ಕರೆ!

18/02/2026 3:49 PM
State News
KARNATAKA

BREAKING : ಕೊಪ್ಪಳದಲ್ಲಿ ಭೀಕರ ಅಪಘಾತ : ಓವರ್ ಟೆಕ್ ಮಾಡುವ ಭರದಲ್ಲಿ, ಲಾರಿ ಚಕ್ರಕ್ಕೆ ಸಿಲುಕಿ ಇಬ್ಬರು ಸಾವು!

By kannadanewsnow0518/02/2026 4:05 PM KARNATAKA 1 Min Read

ಕೊಪ್ಪಳ : ಕೊಪ್ಪಳದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಓವರ್ ಟೆಕ್ ಮಾಡುವ ವೇಳೆ ಲಾರಿ ಚಕ್ರಕ್ಕೆ ಸಿಲುಕಿ ಇಬ್ಬರು ಸವಾರರು…

ಸಾಗರದ ‘ತಾಯಿ ಮತ್ತು ಮಕ್ಕಳ ಆಸ್ಪತ್ರೆ’ಗೆ ‘ರೇಡಿಯಾಲಜಿಸ್ಟ್ ತಜ್ಞ ವೈದ್ಯ’ರನ್ನು ನೇಮಿಸಿ ಸರ್ಕಾರ ಆದೇಶ

18/02/2026 4:00 PM

BREAKING : ಸಾರಿಗೆ ನೌಕರರ ಬೆನ್ನಲ್ಲೆ, ರಾಜ್ಯ ಗುತ್ತಿಗೆದಾರರಿಂದ ಮುಷ್ಕರ : ಮಾ.5 ರಂದು ಧರಣಿಗೆ ಕರೆ!

18/02/2026 3:49 PM

CRIME NEWS: ಹಾಸನದಲ್ಲಿ ಬೆದರಿಸಿ ಹಣ ವಸೂಲಿ ಮಾಡುತ್ತಿದ್ದ ಹನಿಟ್ರ್ಯಾಪ್ ಗ್ಯಾಂಗ್ ಅರೆಸ್ಟ್

18/02/2026 3:44 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.