ವಿದ್ಯಾರ್ಥಿಗಳೇ ಗಮನಿಸಿ: ವಿದ್ಯಾಸಿರಿ ಯೋಜನೆಯಡಿ ಅರ್ಜಿ ಆಹ್ವಾನ
ಬಾಗಲಕೋಟೆ: ಮೆಟ್ರಿಕ್ ನಂತರದ ಕೋರ್ಸಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ, ಅರೆಅಲೆಮಾರಿ ವಿದ್ಯಾರ್ಥಿಗಳಿಂದ ಪ್ರಸಕ್ತ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ ಮತ್ತು ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯಕ ಯೋಜನೆಯ ಸೌಲಭ್ಯಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಡಿಸೆಂಬರ 31 ಅರ್ಜಿ ಸಲ್ಲಿಸುವ ಕೊನೆ ದಿನವಾಗಿರುವುದಾಗಿ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ರಮೇಶ ಚವ್ಹಾಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ರೈಲ್ವೆ ಪ್ರಯಾಣಿಕರೇ ಗಮನಿಸಿ: … Continue reading ವಿದ್ಯಾರ್ಥಿಗಳೇ ಗಮನಿಸಿ: ವಿದ್ಯಾಸಿರಿ ಯೋಜನೆಯಡಿ ಅರ್ಜಿ ಆಹ್ವಾನ
Copy and paste this URL into your WordPress site to embed
Copy and paste this code into your site to embed