ವಿದ್ಯಾರ್ಥಿಗಳೇ ಗಮನಿಸಿ: ಮೇ.19ರವರೆಗೆ SSLC ಪರೀಕ್ಷೆ-2ಕ್ಕೆ ನೋಂದಣಿಗೆ ಅವದಿ ವಿಸ್ತರಣೆ

ಬೆಂಗಳೂರು: ಎಸ್ ಎಸ್ ಎಲ್ ಸಿ ಪರೀಕ್ಷೆ-2ಗೆ ನೋಂದಣಿಗೆ ಮೇ.19ರವರೆಗೆ ದಿನಾಂಕವನ್ನು ವಿಸ್ತರಣೆ ಮಾಡಲಾಗಿದೆ. ಈ ಕುರಿತಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಪರೀಕ್ಷೆಗಳ ನಿರ್ದೇಶಕರಾದಂತ ಹೆಚ್.ಎನ್ ಗೋಪಾಲಕೃಷ್ಣ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ. 2024ರ ಎಸ್ ಎಸ್ ಎಲ್ ಸಿ ಪರೀಕ್ಷೆ-1ಕ್ಕೆ ನೋಂದಾಯಿಸಿಕೊಂಡು ಪರೀಕ್ಷೆಗೆ ಗೈರು ಹಾಜರಾದ, ಪೂರ್ಣಗೊಳಿಸಲಾಗಿಲ್ಲದ ( Not Completed), ಹಿಂದಿನ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ-2 ಅನ್ನು ನಡೆಸುವ ಸಂಬಂಧ ಅರ್ಹ ಪುನರಾವರ್ತಿತ ಅಭ್ಯರ್ಥಿಗಳಿಗೆ … Continue reading ವಿದ್ಯಾರ್ಥಿಗಳೇ ಗಮನಿಸಿ: ಮೇ.19ರವರೆಗೆ SSLC ಪರೀಕ್ಷೆ-2ಕ್ಕೆ ನೋಂದಣಿಗೆ ಅವದಿ ವಿಸ್ತರಣೆ