ವಿದ್ಯಾರ್ಥಿಗಳೇ ಗಮನಿಸಿ: ಜುಲೈ.13, 14ರಂದು ನಿಗದಿ ಪಡಿಸಿದ್ದ ‘PG CET-2024ರ ಪರೀಕ್ಷೆ’ ಮುಂದೂಡಿಕೆ
ಬೆಂಗಳೂರು: 2024-25ನೇ ಸಾಲಿನ ಸ್ನಾತಕೋತ್ತರ ಕೋರ್ಸುಗಳ ಪ್ರವೇಶಕ್ಕೆ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು (ಪಿಜಿ – ಸಿಇಟಿ) ಮುಂದೂಡಲಾಗಿದೆ. ವಿವಿಧ ವಿಶ್ವವಿದ್ಯಾಲಯಗಳ ಪದವಿ ತರಗತಿಗಳ ಅಂತಿಮ ಸೆಮಿಸ್ಟರ್ ಪರೀಕ್ಷೆಗಳು ಜುಲೈ 5 ಮತ್ತು ಜುಲೈ 10ರಿಂದ ಪ್ರಾರಂಭವಾಗುತ್ತಿವೆ. ಹಾಗಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಹೊಸ ದಿನಾಂಕವನ್ನು ಶೀಘ್ರವೇ ಪ್ರಕಟಿಸಲಾಗುವುದು” ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ. ಕೆಲವು ವಿಶ್ವವಿದ್ಯಾಲಯಗಳು 2024 ರ ಜುಲೈ 5 ಮತ್ತು 10 ರಿಂದ ಅಂತಿಮ ಸೆಮಿಸ್ಟರ್ ಪರೀಕ್ಷೆಗಳನ್ನು ಪ್ರಾರಂಭಿಸುತ್ತಿರುವುದರಿಂದ 2024 … Continue reading ವಿದ್ಯಾರ್ಥಿಗಳೇ ಗಮನಿಸಿ: ಜುಲೈ.13, 14ರಂದು ನಿಗದಿ ಪಡಿಸಿದ್ದ ‘PG CET-2024ರ ಪರೀಕ್ಷೆ’ ಮುಂದೂಡಿಕೆ
Copy and paste this URL into your WordPress site to embed
Copy and paste this code into your site to embed