ದ್ವಿತೀಯ PUC ವಿದ್ಯಾರ್ಥಿಗಳೇ ಗಮನಿಸಿ : ಇಂದಿನಿಂದ ಆನ್ ಲೈನ್ ಕ್ಲಾಸ್ ಆರಂಭ

ಬೆಂಗಳೂರು : ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ಮಹತ್ವದ ಮಾಹಿತಿ ನೀಡಿದ್ದು, ಇಂದಿನಿಂದ ಶೈಕ್ಷಣಿಕ ವರ್ಷವು ಆರಂಭವಾಗಲಿದ್ದು, ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಆನ್ ಲೈನ್ ತರಗತಿಗಳನ್ನು ಆರಂಭಿಸುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆಯೂ ಆದೇಶಿಸಿದೆ. ಟೋಕಿಯೊ ಒಲಿಂಪಿಕ್ಸ್ ನಲ್ಲಿ ರಾಜ್ಯದ ಕ್ರೀಡಾಪಟುಗಳು ಚಿನ್ನ ಗೆದ್ದರೆ 5 ಕೋಟಿ ರೂ. ಬಹುಮಾನ : ಸಿಎಂ ಬಿಎಸ್ ವೈ ಘೋಷಣೆ ಈ ಕುರಿತಂತೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು  ರಾಜ್ಯದ ಎಲ್ಲಾ ಜಿಲ್ಲಾ ಉಪನಿರ್ದೇಶಕರಿಗೆ … Continue reading ದ್ವಿತೀಯ PUC ವಿದ್ಯಾರ್ಥಿಗಳೇ ಗಮನಿಸಿ : ಇಂದಿನಿಂದ ಆನ್ ಲೈನ್ ಕ್ಲಾಸ್ ಆರಂಭ