BIG NEWS: ರಾಜ್ಯದ ವಿದ್ಯಾರ್ಥಿಗಳೇ ‘SSLC, PUC ಪರೀಕ್ಷೆ’ಗಳಲ್ಲಿ ‘ಉತ್ತೀರ್ಣತಾ ಅಂಕ’ ಬದಲಾವಣೆ, ಇಲ್ಲಿದೆ ಪುಲ್ ಡೀಟೆಲ್ಸ್

ಬೆಂಗಳೂರು: ರಾಜ್ಯದ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ ಎನ್ನುವಂತೆ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಉತ್ತೀರ್ಣರಾಗಲು ನಿಗದಿ ಪಡಿಸಿರುವಂತ ಉತ್ತೀರ್ಣತಾ ಅಂಕಗಳಲ್ಲಿ ಬದಲಾವಣೆ ಮಾಡಲಾಗಿದೆ. ಈ ಕುರಿತಂತೆ ಇಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು. 1.ಪ್ರಪ್ರಥಮ ಬಾರಿಗೆ 800 ಸರ್ಕಾರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳನ್ನಾಗಿ (KPS) ಉನ್ನತೀಕರಣ. ರಾಜ್ಯದಲ್ಲಿ ಶಾಲಾ ಶಿಕ್ಷಣ ಕ್ಷೇತ್ರವನ್ನು ಬಲಪಡಿಸುವ ಸಲುವಾಗಿ ರಾಜ್ಯಾದ್ಯಂತ ಒಟ್ಟು 800 ಸರ್ಕಾರಿ … Continue reading BIG NEWS: ರಾಜ್ಯದ ವಿದ್ಯಾರ್ಥಿಗಳೇ ‘SSLC, PUC ಪರೀಕ್ಷೆ’ಗಳಲ್ಲಿ ‘ಉತ್ತೀರ್ಣತಾ ಅಂಕ’ ಬದಲಾವಣೆ, ಇಲ್ಲಿದೆ ಪುಲ್ ಡೀಟೆಲ್ಸ್