Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಗಮನಿಸಿ : `ಮರಣ ಪ್ರಮಾಣಪತ್ರ’ ಪಡೆಯುವುದು ಹೇಗೆ? ವಿಳಂಬವಾದರೆ ಪಾಲಿಸಬೇಕಾದ ನಿಯಮಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

26/03/2026 1:51 PM

ಬೆಳಗಾವಿಯಲ್ಲಿ ಘೋರ ಘಟನೆ : ಬಸ್ ಹತ್ತುವ ವೇಳೆ ಕೆಳಗೆ ಬಿದ್ದ ಮಗುವಿನ ಮೇಲೆ ಹರಿದ ಬಸ್, ಎರಡು ಕಾಲು ಕಟ್!

26/03/2026 1:38 PM

ರಾಜ್ಯದ ರೈತರ ಗಮನಕ್ಕೆ: ಪಹಣಿಯಲ್ಲಿ ಹೆಸರು ತಿದ್ದುಪಡಿಗೆ ಈ ದಾಖಲೆಗಳು ಕಡ್ಡಾಯ !

26/03/2026 1:35 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : `ಅರಿವು ಯೋಜನೆ’ ಸಾಲ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನ!
KARNATAKA

ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : `ಅರಿವು ಯೋಜನೆ’ ಸಾಲ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನ!

By kannadanewsnow5731/08/2024 10:07 AM

ಬೆಂಗಳೂರು : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಅಲ್ಪಸಂಖ್ಯಾತರ ವಿದ್ಯಾರ್ಥಿಗಳ ಅರಿವು ವಿದೇಶಿ ಸಾಲ ಯೋಜನೆಯಡಿಯಲ್ಲಿ ವಿದ್ಯಾಭ್ಯಾಸಕ್ಕಾಗಿ ನೀಡಲಾಗುವ ಸಾಲ ಸೌಲಭ್ಯಕ್ಕೆ ಅಲ್ಪಸಂಖ್ಯಾತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಜುಲೈ 24 ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಆಗಸ್ಟ್ 31 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ವಿದೇಶಿ (OVERSEAS EDUCATION) ಸಾಲ ಯೋಜನೆಯಡಿ ವಿದೇಶದಲ್ಲಿ ವ್ಯಾಸಂಗ ಮಾಡಲು ಬಯಸುವ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ದ, ಸಿಖ್ ಹಾಗೂ ಪಾರ್ಸಿ ಜನಾಂಗದ ವಿದ್ಯಾರ್ಥಿಗಳು, ಮಾನ್ಯತೆ ಪಡೆದಿರುವ ಯಾವುದೇ ವಿದೇಶ ವಿಶ್ವವಿದ್ಯಾಲಯದಿಂದ, ಭಾರತದ ಪ್ರತಿಷ್ಠಿತ ಐಐಟಿಎಸ್, ಐಐಎಂಎಸ್, ಐಎಸ್‌ಸಿ ಸಂಸ್ಥೆಗಳಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಮಾಡಬಯಸುವವರು, ಈ ಯೋಜನೆಯಡಿಯಲ್ಲಿ ಸಾಲ ಪಡೆಯಲು ಅಪೇಕ್ಷಿಸುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ನಿಗಮದ ವೆಬ್‌ಸೈಟ್ www.kmdconline.karnataka.gov.in ನ ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಇಚ್ಚಿಸುವ ವಿದ್ಯಾರ್ಥಿಯು ಕರ್ನಾಟಕ ರಾಜ್ಯದ ನಿವಾಸಿಯಾಗಿದ್ದು, ಕನಿಷ್ಟ 38 ವರ್ಷಕ್ಕಿಂತ ಕಡಿಮೆ ವಯಸ್ಸು ಹೊಂದಿರಬೇಕು. ವಿದ್ಯಾರ್ಥಿಯು ಹಿಂದಿನ ವರ್ಷದಲ್ಲಿ ಕನಿಷ್ಠ ಶೇ.60 ರಷ್ಟು ಅಂಕ ಪಡೆದಿರಬೇಕು. ವಿದೇಶಿ ವಿಶ್ವವಿದ್ಯಾಲಯದಿಂದ ಆಫರ್ ಲೆಟರ್ ಪಡೆದಿಬೇಕು. (Top 200 Universities Listed For Women And Top Universities Lidted For Women And Top 100universities Listed For Men). ನಿಗಮಕ್ಕೆ ಆಸ್ತಿಯ (ಕಟ್ಟಡ/ಜಮೀನು) ಅಡಮಾನದ ಮೇಲೆ ಮಾತ್ರ ಸಾಲ ಒದಗಿಸಲಾಗುವುದು. ಆಸ್ತಿಯ ಮೌಲ್ಯವು ಸಾಲದ ಮೊತ್ತಕ್ಕಿಂತ ಕಡಿಮೆ ಇರಬಾರದು.

ವಿದ್ಯಾರ್ಥಿಗಳು ಆನ್ಲೆöÊನ್ ಮೂಲಕ ಸಲ್ಲಿಸಿದ ಅರ್ಜಿಯನ್ನು ಪ್ರಿಂಟ್‌ಹೌಟ್ ಪಡೆದು ಕ್ಯೂಆರ್ ಕೋಡ್ ಹೊಂದಿದ ಅರ್ಜಿಯೊಂದಿಗೆ ಸಂಬAಧಿಸಿದ ಎಲ್ಲಾ ದಾಖಲೆಗಳನ್ನು, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಚಿತ್ರದುರ್ಗ ಜಿಲ್ಲಾ ವ್ಯವಸ್ಥಾಪಕರ ಕಚೇರಿಗೆ ಸಲ್ಲಿಸಲು ಸೂಚಿಸಿದೆ.

ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂರವಾಣಿ ಸಂಖ್ಯೆ 08194-226412, 8277944213 ಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Students of the state should note: Today is the last day to apply for the 'Arivu Yojana' loan facility! ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : 2024-25ನೇ ಸಾಲಿನ ʻNMMSʼ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
Share. Facebook Twitter LinkedIn WhatsApp Email

Related Posts

ಗಮನಿಸಿ : `ಮರಣ ಪ್ರಮಾಣಪತ್ರ’ ಪಡೆಯುವುದು ಹೇಗೆ? ವಿಳಂಬವಾದರೆ ಪಾಲಿಸಬೇಕಾದ ನಿಯಮಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

26/03/2026 1:51 PM2 Mins Read

ಬೆಳಗಾವಿಯಲ್ಲಿ ಘೋರ ಘಟನೆ : ಬಸ್ ಹತ್ತುವ ವೇಳೆ ಕೆಳಗೆ ಬಿದ್ದ ಮಗುವಿನ ಮೇಲೆ ಹರಿದ ಬಸ್, ಎರಡು ಕಾಲು ಕಟ್!

26/03/2026 1:38 PM1 Min Read

ರಾಜ್ಯದ ರೈತರ ಗಮನಕ್ಕೆ: ಪಹಣಿಯಲ್ಲಿ ಹೆಸರು ತಿದ್ದುಪಡಿಗೆ ಈ ದಾಖಲೆಗಳು ಕಡ್ಡಾಯ !

26/03/2026 1:35 PM2 Mins Read
Recent News

ಗಮನಿಸಿ : `ಮರಣ ಪ್ರಮಾಣಪತ್ರ’ ಪಡೆಯುವುದು ಹೇಗೆ? ವಿಳಂಬವಾದರೆ ಪಾಲಿಸಬೇಕಾದ ನಿಯಮಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

26/03/2026 1:51 PM

ಬೆಳಗಾವಿಯಲ್ಲಿ ಘೋರ ಘಟನೆ : ಬಸ್ ಹತ್ತುವ ವೇಳೆ ಕೆಳಗೆ ಬಿದ್ದ ಮಗುವಿನ ಮೇಲೆ ಹರಿದ ಬಸ್, ಎರಡು ಕಾಲು ಕಟ್!

26/03/2026 1:38 PM

ರಾಜ್ಯದ ರೈತರ ಗಮನಕ್ಕೆ: ಪಹಣಿಯಲ್ಲಿ ಹೆಸರು ತಿದ್ದುಪಡಿಗೆ ಈ ದಾಖಲೆಗಳು ಕಡ್ಡಾಯ !

26/03/2026 1:35 PM

ಯುದ್ಧ ತೀವ್ರಗೊಂಡರೆ ವಿಶ್ವದ 4ನೇ ಅತಿದೊಡ್ಡ ಹಡಗು ಮಾರ್ಗ ಬಂದ್: ಅಮೆರಿಕಕ್ಕೆ ಇರಾನ್ ಎಚ್ಚರಿಕೆ

26/03/2026 1:35 PM
State News
KARNATAKA

ಗಮನಿಸಿ : `ಮರಣ ಪ್ರಮಾಣಪತ್ರ’ ಪಡೆಯುವುದು ಹೇಗೆ? ವಿಳಂಬವಾದರೆ ಪಾಲಿಸಬೇಕಾದ ನಿಯಮಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

By kannadanewsnow5726/03/2026 1:51 PM KARNATAKA 2 Mins Read

ಬೆಂಗಳೂರು: ಒಬ್ಬ ವ್ಯಕ್ತಿ ಮೃತಪಟ್ಟ ನಂತರ ಅವರ ಕುಟುಂಬದವರಿಗೆ ‘ಮರಣ ಪ್ರಮಾಣಪತ್ರ’ (Death Certificate) ಪಡೆಯುವುದು ಕಾನೂನುಬದ್ಧವಾಗಿ ಅತ್ಯಂತ ಅವಶ್ಯಕ.…

ಬೆಳಗಾವಿಯಲ್ಲಿ ಘೋರ ಘಟನೆ : ಬಸ್ ಹತ್ತುವ ವೇಳೆ ಕೆಳಗೆ ಬಿದ್ದ ಮಗುವಿನ ಮೇಲೆ ಹರಿದ ಬಸ್, ಎರಡು ಕಾಲು ಕಟ್!

26/03/2026 1:38 PM

ರಾಜ್ಯದ ರೈತರ ಗಮನಕ್ಕೆ: ಪಹಣಿಯಲ್ಲಿ ಹೆಸರು ತಿದ್ದುಪಡಿಗೆ ಈ ದಾಖಲೆಗಳು ಕಡ್ಡಾಯ !

26/03/2026 1:35 PM

BREAKING : ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಮರ್ಡರ್ : ಹಾಡಹಗಲೇ ಪತ್ನಿಯ ಕತ್ತು ಸೀಳಿ, ಮೈಮೇಲೆ ಕಾರು ಹತ್ತಿಸಿ ಕೊಂದ ಪತಿ!

26/03/2026 1:12 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.