Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಭಾರತ-ಪಾಕ್ ಮಧ್ಯ ಕದನ ವಿರಾಮ ಬೆನ್ನಲ್ಲೆ, ಸರಕು ಸಾಗಣೆ ಹಡಗಿನಲ್ಲಿ ಕಾರವಾರ ಬಂದರಿಗೆ ಬಂದ ಪಾಕಿಸ್ತಾನ್ ಪ್ರಜೆ!

14/05/2025 8:52 PM

BREAKING : ಚಿತ್ರದುರ್ಗದಲ್ಲಿ ಘೋರ ದುರಂತ : ಕೃಷಿ ಹೊಂಡದಲ್ಲಿ ಕಾಲುಜಾರಿ ಬಿದ್ದು ಇಬ್ಬರು ಯುವಕರು ಸಾವು!

14/05/2025 8:43 PM

ಬಾಗಲಕೋಟೆಯಲ್ಲಿ ಒಡೆದ ಬಿಯರ್ ಬಾಟಲ್ ನಿಂದ ಶಿಕ್ಷಕನ ಮೇಲೆ ಹಲ್ಲೆ : ಆರೋಪಿ ಯುವಕ ಅರೆಸ್ಟ್

14/05/2025 8:37 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದಲ್ಲಿ ‘ಸ್ಮೋಕಿ ಪಾನ್’ (Liquid Nitrogen) ಬಳಕೆ ನಿಷೇಧ : ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ..!
Uncategorized

BIG NEWS : ರಾಜ್ಯದಲ್ಲಿ ‘ಸ್ಮೋಕಿ ಪಾನ್’ (Liquid Nitrogen) ಬಳಕೆ ನಿಷೇಧ : ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ..!

By kannadanewsnow0730/05/2024 10:57 AM

ಬೆಂಗಳೂರು: ರಾಜ್ಯದ ಕೆಲವು ಪ್ರದೇಶಗಳಲ್ಲಿ Smoking Biscuit/ Desserts ಮತ್ತು ಇತರೆ ತಿನಿಸುಗಳನ್ನು ಸೇವನೆಗಾಗಿ ಒದಗಿಸುವ ಸಂದರ್ಭದಲ್ಲಿ Liquid Nitrogen ಅನ್ನು ಬಳಸುವುದರಿಂದ ಸಾರ್ವಜನಿಕರ/ಗ್ರಾಹಕರ ಆರೋಗ್ಯದ ಮೇಲೆ ದುಷ್ಪರಿಣಾಮವಾಗುವ ಹಿನ್ನೆಲೆಯಲ್ಲಿ ಮತ್ತು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ 2006, ನಿಯಮಗಳು 2011ರ ಅಪೆಂಡಿಕ್ಸ್-ಸಿ, II. Table-9 ರಡಿ Liquid Nitrogen eಟಿ ಅನ್ನು Contact Freezing and Cooling Agent ಆಗಿ Dairy-based desserts Ice Cream ಗಳ ತಯಾರಿಕೆಯ ಸಮಯದಲ್ಲಿ ಮಾತ್ರ ಬಳಸಲು ಅನುಮೋದನೆ ಇದ್ದು, ಸದರಿ Liquid Nitrogen ಅನ್ನು Smoking Biscuit/Desserts ಇತರೆ ತಿನಿಸುಗಳನ್ನು ಸೇವನೆಗಾಗಿ ಒದಗಿಸುವ ಸಂದರ್ಭದಲ್ಲಿ ಉಪಯೋಗಿಸಲು ಅನುಮೋದನೆ ಇರುವುದರಿಂದ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ-2006ರ ನಿಯಮ 30(2)(ಎ)ರಡಿ ಪ್ರದತ್ತವಾಗಿರುವ ಅಧಿಕಾರವನ್ನು ಚಲಾಯಿಸಿ Liquid Nitrogen ಅನ್ನು Smoking Biscuit/Desserts ಸೇರಿದಂತೆ ಇತರೆ ತಿನಿಸುಗಳನ್ನು ಸೇವನೆಗಾಗಿ ಒದಗಿಸುವ ಸಂದರ್ಭದಲ್ಲಿ (Seಡಿve ಮಾಡುವ ಸಮಯದಲ್ಲಿ) ಉಪಯೋಗಿಸುವುದನ್ನು ನಿಬರ್ಂಧಿಸಿ ಮೇ 3 ರಂದು ಆದೇಶಿಸಲಾಗಿದೆ.

Smoking Biscuit/ Desserts ಮತ್ತು ಇತರೆ ತಿನಿಸುಗಳನ್ನು ಸೇವನೆಗಾಗಿ ಒದಗಿಸುವ ಸಂದರ್ಭದಲ್ಲಿ Liquid Nitrogen ಅನ್ನು ಬಳಸುವುದನ್ನು ನಿರ್ಭಂದಿಸಿರುವ  ಕುರಿತು ಪತ್ರಿಕಾ ಪ್ರಕಟಣೆಯನ್ನು ದಿನಾಂಕ:04.05.2024ರಂದು ವಾರ್ತಾ ಮತ್ತು ಪ್ರಚಾರ ಇಲಾಖೆಯ ಮುಖಾಂತರ ಹೊರಡಿಸಲಾಗಿರುತ್ತದೆ. ಆದರೂ ಸದರಿ ವಿಷಯದ ಕುರಿತು ಆಹಾರ ಉದ್ದಿಮೆದಾರರಿಗೆ ಹಾಗೂ ಸಾರ್ವಜನಿಕರ ಗಮನಕ್ಕೆ ಬಾರದ ಕಾರಣ Smoking Biscuit/ Desserts ಮತ್ತು ಇತರೆ ತಿನಿಸುಗಳನ್ನು ಸೇವನೆಗಾಗಿ ಒದಗಿಸುವ ಸಂದರ್ಭದಲ್ಲಿ Liquid Nitrogen ಅನ್ನು ಬಳಸುವುದನ್ನು ನಿಬರ್ಂಧಿಸುವಂತೆ ಎಂದು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜ್ಯದ ಕೆಲವು ಪ್ರದೇಶಗಳಲ್ಲಿ Smoking Biscuit/ Desserts ಮತ್ತು ಇತರೆ ತಿನಿಸುಗಳನ್ನು ಸೇವನೆಗಾಗಿ ಒದಗಿಸುವ ಸಂದರ್ಭದಲ್ಲಿ Liquid Nitrogen ಅನ್ನು ಬಳಸುವುದರಿಂದ ಸಾರ್ವಜನಿಕರ/ಗ್ರಾಹಕರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗಿರುವುದಾಗಿ ಮಾಧ್ಯಮಗಳಲ್ಲಿ ವರÀದಿಯಾಗಿದೆ.

ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ 2006, ನಿಯಮಗಳು 2011ರ ಅಪೆಂಡಿಕ್ಸ್-ಸಿ, II. Table-9 ರಡಿ Liquid Nitrogen ಅನ್ನು Contact Freezing and Cooling Agent ಆಗಿ Dairy-based desserts Ice Cream ಗಳ ತಯಾರಿಕೆಯ ಸಮಯದಲ್ಲಿ ಮಾತ್ರ ಬಳಸಲು ಅನುಮೋದನೆ ಇದ್ದು, ಸದರಿ Liquid Nitrogen ಅನ್ನು Smoking Biscuit/Desserts ಸೇರಿದಂತೆ ಇತರೆ ತಿನಿಸುಗಳನ್ನು ಸೇವನೆಗಾಗಿ ಒದಗಿಸುವ ಸಂದರ್ಭದಲ್ಲಿ ಉಪಯೋಗಿಸಲು ಅನುಮೋದನೆ ಇರುವುದಿಲ್ಲ.

Liquid Nitrogen ಅನ್ನು ಸೇವನೆಗಾಗಿ ಬಳಸಿದ್ದಲ್ಲಿ ಜೀರ್ಣಾಂಗದ ಭಾಗಗಳಿಗೆ ಹಾನಿಯುಂಟಾಗಿ ಆರೋಗ್ಯಕ್ಕೆ ತೀವ್ರ ಸಮಸ್ಯೆಯುಂಟಾಗಬಹುದಾಗಿರುತ್ತದೆ.

ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ-2006ರ ನಿಯಮ 30(2)(ಎ)ರಡಿ ಪ್ರದತ್ತವಾಗಿರುವ ಅಧಿಕಾರವನ್ನು ಚಲಾಯಿಸಿ Liquid Nitrogenಅನ್ನು Smoking Biscuit/Desserts ಸೇರಿದಂತೆ ಇತರೆ ತಿನಿಸುಗಳನ್ನು ಸೇವನೆಗಾಗಿ ಒದಗಿಸುವ ಸಂದರ್ಭದಲ್ಲಿ (ಸೇವನೆ ಮಾಡುವ ಸಮಯದಲ್ಲಿ) ಉಪಯೋಗಿಸುವುದನ್ನು ನಿಬರ್ಂಧಿಸಿ ಆದೇಶಿಸಲಾಗಿದೆ. ಉಲ್ಲಂಘÀನೆ ಪ್ರಕರಣಗಳು ಕಂಡುಬಂದಲ್ಲಿ ತಯಾರಿಸುವವರ ಮೇಲೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ 2006ರ ನಿಯಮ 59 ರಡಿ 7 ವರ್ಷಗಳ ಅವಧಿಯ ಜೀವಾವಧಿ / ಜೈಲು ಶಿಕ್ಷೆಯನ್ನು ಮತ್ತು 10 ಲಕ್ಷಗಳವರೆಗೆ ದಂಡವನ್ನು ವಿಧಿಸಲು ನ್ಯಾಯಾಲಯದಲ್ಲಿ ಮೊಕದ್ದಮೆಗಳನ್ನು ದಾಖಲಿಸಿಲಾಗುವುದು ಎಂದು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIG NEWS : ರಾಜ್ಯದಲ್ಲಿ ‘ಸ್ಮೋಕಿ ಪಾನ್’ (Liquid Nitrogen) ಬಳಕೆ ನಿಷೇಧ : ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ..! BIG NEWS: The state government has issued an order banning the use of liquid nitrogen in the state.
Share. Facebook Twitter LinkedIn WhatsApp Email

Related Posts

BREAKING : ಭಾರತದಲ್ಲಿ ಟರ್ಕಿಯ ಪ್ರಸಾರಕ `TRT ವರ್ಲ್ಡ್’ನ `X’ ಖಾತೆ ನಿಷೇಧ : ಕೇಂದ್ರ ಸರ್ಕಾರ ಆದೇಶ | ‘TRT World X Ban

14/05/2025 12:37 PM1 Min Read

BIG NEWS : `ಜಮೀನು ನೋಂದಣಿ’ಗೆ ಈ ದಾಖಲೆಗಳು ಕಡ್ಡಾಯ | Land Registry

12/05/2025 1:45 PM3 Mins Read

ಯುವಕರಿಗೆ ಉದ್ಯೋಗ ಖಾತ್ರಿಗೆ ಸರ್ಕಾರ ಕ್ರಮ: ಪ್ರಧಾನಿ ಮೋದಿ

27/04/2025 9:38 AM1 Min Read
Recent News

ಭಾರತ-ಪಾಕ್ ಮಧ್ಯ ಕದನ ವಿರಾಮ ಬೆನ್ನಲ್ಲೆ, ಸರಕು ಸಾಗಣೆ ಹಡಗಿನಲ್ಲಿ ಕಾರವಾರ ಬಂದರಿಗೆ ಬಂದ ಪಾಕಿಸ್ತಾನ್ ಪ್ರಜೆ!

14/05/2025 8:52 PM

BREAKING : ಚಿತ್ರದುರ್ಗದಲ್ಲಿ ಘೋರ ದುರಂತ : ಕೃಷಿ ಹೊಂಡದಲ್ಲಿ ಕಾಲುಜಾರಿ ಬಿದ್ದು ಇಬ್ಬರು ಯುವಕರು ಸಾವು!

14/05/2025 8:43 PM

ಬಾಗಲಕೋಟೆಯಲ್ಲಿ ಒಡೆದ ಬಿಯರ್ ಬಾಟಲ್ ನಿಂದ ಶಿಕ್ಷಕನ ಮೇಲೆ ಹಲ್ಲೆ : ಆರೋಪಿ ಯುವಕ ಅರೆಸ್ಟ್

14/05/2025 8:37 PM

ಸಾಮಾಜಿಕ ನ್ಯಾಯದ ವಿರೋಧಿಗಳ ಜೊತೆ ಹೋಗಿ ಸೇರೋದು ಸರಿಯಲ್ಲ: ಸಿಎಂ ಸಿದ್ದರಾಮಯ್ಯ

14/05/2025 8:26 PM
State News
KARNATAKA

ಭಾರತ-ಪಾಕ್ ಮಧ್ಯ ಕದನ ವಿರಾಮ ಬೆನ್ನಲ್ಲೆ, ಸರಕು ಸಾಗಣೆ ಹಡಗಿನಲ್ಲಿ ಕಾರವಾರ ಬಂದರಿಗೆ ಬಂದ ಪಾಕಿಸ್ತಾನ್ ಪ್ರಜೆ!

By kannadanewsnow0514/05/2025 8:52 PM KARNATAKA 1 Min Read

ಉತ್ತರಕನ್ನಡ : ಪಹಲ್ಗಾಮ್ ಉಗ್ರರ ದಾಳಿಯ ಬಳಿಕ ಕೇಂದ್ರ ಸರ್ಕಾರವು ಭಾರತದಲ್ಲಿರುವ ಪಾಕಿಸ್ತಾನ ಪ್ರಜೆಗಳಿಗೆ ದೇಶ ತೊರೆಯುವಂತೆ ಆದೇಶ ನೀಡಿದ್ದು,…

BREAKING : ಚಿತ್ರದುರ್ಗದಲ್ಲಿ ಘೋರ ದುರಂತ : ಕೃಷಿ ಹೊಂಡದಲ್ಲಿ ಕಾಲುಜಾರಿ ಬಿದ್ದು ಇಬ್ಬರು ಯುವಕರು ಸಾವು!

14/05/2025 8:43 PM

ಬಾಗಲಕೋಟೆಯಲ್ಲಿ ಒಡೆದ ಬಿಯರ್ ಬಾಟಲ್ ನಿಂದ ಶಿಕ್ಷಕನ ಮೇಲೆ ಹಲ್ಲೆ : ಆರೋಪಿ ಯುವಕ ಅರೆಸ್ಟ್

14/05/2025 8:37 PM

ಸಾಮಾಜಿಕ ನ್ಯಾಯದ ವಿರೋಧಿಗಳ ಜೊತೆ ಹೋಗಿ ಸೇರೋದು ಸರಿಯಲ್ಲ: ಸಿಎಂ ಸಿದ್ದರಾಮಯ್ಯ

14/05/2025 8:26 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.