ವಿದ್ಯಾರ್ಥಿಗಳೇ ಗಮನಿಸಿ : `ವಿದ್ಯಾಸಿರಿ’ ಸೇರಿ ವಿವಿಧ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ.!

ಪ್ರಸಕ್ತ (2025-26) ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ (ಪಿಯುಸಿ ಹೊರತುಪಡಿಸಿ) ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ “ವಿದ್ಯಾರ್ಥಿವೇತನ, ವಿದ್ಯಾಸಿರಿ, ಊಟ ಮತ್ತು ವಸತಿ ಸಹಾಯ ಹಾಗೂ ಶುಲ್ಕ ವಿನಾಯಿತಿ ಸೌಲಭ್ಯಕ್ಕಾಗಿ” ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಡಿಸೆಂಬರ್, 20 ರವರೆಗೆ ವಿಸ್ತರಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಅವರು ತಿಳಿಸಿದ್ದಾರೆ.   ಆನ್ಲೈುನ್ ಮೂಲಕ ಅರ್ಜಿ … Continue reading ವಿದ್ಯಾರ್ಥಿಗಳೇ ಗಮನಿಸಿ : `ವಿದ್ಯಾಸಿರಿ’ ಸೇರಿ ವಿವಿಧ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ.!